- Thursday
- April 3rd, 2025

ಸರಕಾರಿ ಉನ್ನತಿಕರಿಸಿದ ಹಿ.ಪ್ರಾ. ಶಾಲೆ ಅಮರಮುಡ್ನೂರು ನಲ್ಲಿ ಮೆಂಡಾ ಫೌಂಡೇಶನ್ ಮತ್ತು ಎಸ್.ಪಿ. ಗ್ಲೋಬಲ್ ಫೌಂಡೇಶನ್ ಹಾಗೂ ಸೆಲ್ಕೋ ಸೋಲಾರ್ ಸಹಯೋಗದೊಂದಿಗೆ ಸಮರ್ಪಣ ಚಾರಿಟಬಲ್ ಟ್ರಸ್ಟ್ ಸಹಕಾರದೊಂದಿಗೆ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಅ.1 ರಂದು ನಡೆಯಿತು . ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯ ಮೇಲ್ತೋಟ ವಹಿಸಿದ್ದರು. ಸುಳ್ಯ...

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಸುಳ್ಯ ಗೌಡರ ಯುವ ಸೇವಾ ಸಂಘದ ವತಿಯಿಂದ ವಾಹನ ಜಾಥಾ ನಡೆಸಿ ಸುಳ್ಯ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ಮುಂಭಾಗದಿಂದ ವಾಹನ ಜಾಥಾ ಆರಂಭಗೊಂಡಿತು. ಸುಳ್ಯ ಗೌಡರ ಯುವ ಸೇವಾ...