

ಮಂಡೆಕೋಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಕಾರ್ಯಕರ್ತರಾದ ಪೇರಾಲು ಗುತ್ತು ಬಾಬಣ್ಣ ರೈ ಯವರು ಇಂದು ಮುಂಜಾನೆ ದೈವಾಧೀನರಾಗಿದ್ದಾರೆ.
ಅವರು ಅಪಾರ ಸಂಖ್ಯೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಮಾರ್ಗದರ್ಶನ ನೀಡಿದ್ದರು.
ಮೃತರು ನಾಲ್ಕು ಪುತ್ರರು ಹಾಗೂ ಓರ್ವ ಪುತ್ರಿ ಸೇರಿ ಅಪಾರ ಸಂಖ್ಯೆಯಲ್ಲಿ ಶಿಷ್ಯರನ್ನು ಅಗಲಿದ್ದಾರೆ
ಮೃತರ ಅಂತಿಮ ದರ್ಶನ ಅವರ ಸ್ವಗೃಹದಲ್ಲಿ (ಪೇರಾಲು ಗುತ್ತು) ನಡೆಯಲಿದೆ.