- Thursday
- November 21st, 2024
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30,041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಕುರಿತು ಅಧಿಸೂಚನೆಯನ್ನು ಹೊರಡಿಸಿರುವ ಭಾರತೀಯ ಅಂಚೆ ಇಲಾಖೆ, ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 3ರಂದು ಪ್ರಾರಂಭೌಾಗಿದ್ದು, ಆಗಸ್ಟ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapostgdsonline.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು....
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023 ನೇ ಸಾಲಿಗೆ ಹಿಮ್ಮೇಳ ಗುರುಗಳಾದ ವಳಕ್ಕುಂಜ...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಆ.04 ರಂದು ವಿಶೇಷಚೇತನರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷಾ ಅವರು ಗ್ರಂಥಾಲಯದ ಉಪಯೋಗ ಸೇರಿದಂತೆ ಇತರ ಮಾಹಿತಿಗಳನ್ನು ನೀಡಿ ಗ್ರಂಥಾಲಯ ಸದಸ್ಯತ್ವ ಸಹ ಮಾಡಿಸಿ ಅರಿವು ಮೂಡಿಸುವ ಕಾರ್ಯ ನಡೆಸಿದರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಚಂದ್ರಶೇಖರ್, ಸಂಜೀವಿನಿ ವಲಯ ಮೇಲ್ವಿಚಾರಕ ಶ್ರೀ...
ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಇದೊಂದು ಅಪರೂಪದ ಬೆಳವಣಿಗೆ ಯಾಗಿದ್ದು ದೇಶದಲ್ಲಿ ಹಿಂದೆಂದೂ ಇಂತಹ ಪ್ರಕರಣ ಸಂಭವಿಸಿರಲಿಲ್ಲ. ಕೇವಲ ವಿರೋಧ ಪಕ್ಷವನ್ನು ತುಳಿಯಲು, ನಾಯಕರುಗಳನ್ನು ಅವಮಾನಿಸುವಂತ ಸಣ್ಣತನವನ್ನು ತೋರಿದ ಕೇಂದ್ರ ಸರಕಾರ ಮತ್ತು ಬಿಜೆಪಿ ಪಕ್ಷಕ್ಕೆ ಇದು ಒಂದು ಪಾಠ...