- Thursday
- November 21st, 2024
ಕೇರ್ಪಳ ಬೂಡು ಭಗವತಿ ಕ್ಷೇತ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇರ್ಪಳ ಒಕ್ಕೂಟದ ಸದಸ್ಯರಿಂದ ಶ್ರದ್ಧಾ ಕೇಂದ್ರದ ಸ್ವಚ್ಚತೆ ಹಾಗೂ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮವು ಜೂ. 6 ರಂದು ನಡೆಯಿತು. ಜನಜಾಗೃತಿ ವೇದಿಕೆಯ ಸದಸ್ಯ ಪದ್ಮನಾಭ ಜೈನ್ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸುಳ್ಯ ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ ಬೂಡು...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಇದರ ಬೆಳ್ಳಾರೆ ಘಟಕದ, ಗೃಹರಕ್ಷಕರಾದ ಹೂವಪ್ಪ ಗೌಡರು 15 ವರ್ಷಗಳಿಂದ ಸೇವೆಸಲ್ಲಿಸಿ, ಜು 26ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಬೆಳ್ಳಾರೆ ಹಾಗೂ ಜೇಸಿಐ ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಆ.6 ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾ ಭವನದಲ್ಲಿ ಸಾರ್ವಜನಿಕ...
ಮಡಪ್ಪಾಡಿ ಯುವಕ ಮಂಡಲ (ರಿ.) ದ ಆಶ್ರಯದಲ್ಲಿ ಮಂಜು ಬ್ರದರ್ಸ್ ಸುಳ್ಯ ತಂಡದ ಡ್ಯಾನ್ಸ್ ತರಬೇತಿ ಕಾರ್ಯಕ್ರಮ ಆ.6 ರಂದು ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ಆರಂಭಗೊಂಡಿತು.ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಧನ್ಯಕುಮಾರ್ ದೇರುಮಜಲು ವಹಿಸಿದ್ದರು. ತರಬೇತಿ ಕಾರ್ಯಕ್ರಮವನ್ನು ಮಡಪ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಧರ್ಮಪಾಲ ತಳೂರು ಉದ್ಘಾಟಿಸಿದರು. ವೇದಿಕೆಯಲ್ಲಿ ಯುವಕ ಮಂಡಲದ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರ್ಣಕಜೆ ಶಾಲಾ ಆವರಣವನ್ನು ಪೋಷಕರು ಶ್ರಮದಾನದ ಮೂಲಕ ಶಾಲಾ ಆವರಣದಲ್ಲಿರುವ ಗಿಡಗಂಟಿಗಳನ್ನು ಸ್ವಚ್ಚ ಮಾಡಲಾಯಿತು.ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು , ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಾಂಗ್ರೇಸ್ ನೇತೃತ್ವದ ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಗೃಹ ಜ್ಯೋತಿ, ಗೃಹ ಲಕ್ಷೀ, ಅನ್ನಭಾಗ್ಯ, ಶಕ್ತಿ ಯೋಜನೆಗಳು ಜಾರಿಯಾಗಿದ್ದು ಸರಕಾರದ ಈ ಮಹತ್ತರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮತ್ತು ಜನತೆಯನ್ನು ನೋಂದಣಿ ಮಾಡಲು ಪ್ರೆರೇಪಿಸಲು ಮನೆ ಮನೆ ಭೇಟಿ ನೀಡಿ ಜಾಗೃತಿ ಮೂಡಿಸಲು ಹಾಗೂ ಯೋಜನೆಗಳ ಪ್ರಯೋಜನಗಳ ಬಗ್ಗೆ ತಿಳಿಯಪಡಿಸಲು...
ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 11 ವರುಷಗಳ ಹಿಂದೆ ಮನುಷ್ಯಕುಲ ತಲೆತಗ್ಗಿಸುವಂತಹ ಪೈಶಾಚಿಕ ಕೃತ್ಯವು ಜರುಗಿದ್ದು ಅದನ್ನು ಅಂದಿನ ಸರಕಾರವು ಸಿಬಿಐ ತನಿಖೆಗೆ ವಹಿಸಿ ಇದೀಗ ನ್ಯಾಯಾಲಯವು ಸಂತೋಷ್ ರಾವ್ ರನ್ನು ನಿರಾಪರಾಧಿ ಎಂದು ಹೇಳಿದ್ದು ಹಾಗಿದ್ದರೆ ಈ ಪ್ರಕರಣದ ಆರೋಪಿ ಯಾರೆಂಬುವುದನ್ನು ಸರಕಾರ ಪತ್ತೆಹಚ್ಚಬೇಕು ಹಾಗೆಯೇ ಈ ಪೈಶಾಚಿಕ ಕೃತ್ಯವೆಸಗಿದವರನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು ಎಂದು ನಗರ...
ಶುಭಶ್ರೀ ಮಹಿಳಾ ಮಂಡಲ ಗಾಂಧಿನಗರ (ರಿ) ಸುಳ್ಯ ಮತ್ತು ಅಂಗನವಾಡಿ ಕೇಂದ್ರ ಗಾಂಧಿನಗರ ಇದರ ಸಂಯುಕ್ತ ಆಶ್ರಯದಲ್ಲಿ "ಆಟಿಡೊಂಜಿ ದಿನ" ಕಾರ್ಯಕ್ರಮವು ಅಂಗನವಾಡಿ ಕೇಂದ್ರ ಗಾಂಧಿನಗರದಲ್ಲಿ ನಡೆಯಿತು.ಆಟಿ ಆಚರಣೆಯ ಮಹತ್ವದ ಬಗ್ಗೆ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಇಂದಿರಾ ರೈ ಯವರು ತಿಳಿಸಿಕೊಟ್ಟರು.ಶುಭಶ್ರೀ ಮಹಿಳಾ ಮಂಡಲದ ಸದಸ್ಯರು ತಂದ ವಿವಿಧ ಆಟಿ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡತಲಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಕೆ ಶರತ್,...
ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಹತ್ತನೇ ತರಗತಿ ವಿದ್ಯಾರ್ಥಿ ಕಲ್ಪಿತ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ...