Ad Widget

ಅರಂತೋಡು : ಪಾದಾಚಾರಿಗೆ ಕಾರು ಡಿಕ್ಕಿ – ಗಾಯಾಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ್ಯು

. . . . .

ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅರಂತೋಡಿನಿಂದ ಇಂದು ವರದಿಯಾಗಿದೆ.

ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!