Ad Widget

ಐವರ್ನಾಡು : ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ

ಐವರ್ನಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ ಕಾರ್ಯಕ್ರಮ ಆ.7 ರಂದು ನಡೆಯಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಪಿಡಿಓ ಶ್ಯಾಮಪ್ರಸಾದ್ ಉಪಸ್ಥಿತರಿದ್ದರು.

. . . . . . . . .

ತರಬೇತುದಾರರಾಗಿ ಡಾ. ಸುಪ್ರೀತಾ ಬಿ ಯು ಮತ್ತು ಮೀನುಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮೋಘ್ ಕೆ.ಆರ್ ಮತ್ತು ನವೀನ್ ಚಂದ್ರ ಐವರ್ನಾಡು ಇವರು ಮಾಹಿತಿ ನೀಡಿದರು. ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಮಂಜುಳಾಶ್ರೀ ಶೆಣೈ ರವರು ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು. ಪ್ರಗತಿ ಪರ ಕೃಷಿಕ, ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಸಿಹಿನೀರು ಮುತ್ತು ಕೃಷಿ ಮಾಡುತ್ತಿರುವ ನವೀನ್ ಚಂದ್ರ ಚಾತುಬಾಯಿ ಅವರ ಮನೆಗೆ ಭೇಟಿ ನೀಡಿ ಕೃಷಿಯ ಬಗ್ಗೆ ಮಾಹಿತಿ ನೀಡಲಾಯಿತು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading