- Saturday
- November 23rd, 2024
ಮುರುಳ್ಳ ಗ್ರಾಮದ ಪೂದೆ ಶ್ರೀ ಮಹಾವಿಷ್ಣು ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು, ಜೀರ್ಣೋದ್ದಾರ ಸಮಿತಿ ಇತ್ತೀಚೆಗೆ ರಚನೆಗೊಂಡಿತು. ಅಧ್ಯಕ್ಷರಾಗಿ ಶ್ರೀನಾಥ ಬಾಳಿಲ, ಪ್ರಧಾನ ಕಾರ್ಯದರ್ಶಿಯಾಗಿ ಅನೂಪು ಬಿಳಿಮಲೆ, ಜೊತೆ ಕಾರ್ಯದರ್ಶಿಯಾಗಿ ಕೀರ್ತನ್ ಕಳತ್ತಜೆ, ಕೋಶಾಧಿಕಾರಿಯಾಗಿ ಭುವನೇಶ್ವರ ಪೂದೆ ಆಯ್ಕೆಯಾದರು. Keerthan ಗೌರವಾಧ್ಯಕ್ಷರಾಗಿ ಪಿ.ಜಿ.ಎಸ್. ಎನ್.ಪ್ರಸಾದ್, ಪದ್ಮನಾಭ ರೈ ಎಂಜೀರು, ಉಪಾಧ್ಯಕ್ಷರುಗಳಾಗಿ ಕೃಷ್ಣಪ್ಪ ಗೌಡ ಪೂದೆ, ಮೇದಪ್ಪ ಮಾನ್ಯಡ್ಕ, ರಾಮಕೃಷ್ಣ...
ಕಲ್ಲುಗುಂಡಿ : ಎಸ್ಸೆಸ್ಸೆಫ್, ಎಸ್ ವೈ ಎಸ್, ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಸೆಂಟರ್ ಕಾರ್ಯಾಚರಣೆಯ ವಿಶಾಲತೆಗಾಗಿ ಸಂಗಂ ಬಿಲ್ಡಿಂಗ್ ಗೆ ಸ್ಥಳಾಂತರಗೊಂಡು ದಿನಾಂಕ 05-08-2023 ಶನಿವಾರ ದಂದು ನೂರುಸ್ಸಾದಾತ್ ಸಯ್ಯಿದ್ ಬಾಯಾರ್ ತಂಙಳ್ ರವರ ಹಸ್ತದಿಂದ ಉದ್ಘಾಟನೆಗೊಂಡಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಸಯ್ಯಿದ್...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ದಿವಂಗತ ಕುರುಂಜಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೆವಿಜಿ...
ದೇವ ಗೆಳೆಯರ ಬಳಗದ ವಿಶೇಷ ಸಭೆ ಆ.6 ರಂದು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಯೋಗೀಶ್ ದೇವ, ಅಧ್ಯಕ್ಷರಾಗಿ ಮುಕುಂದ ಹಿರಿಯಡ್ಕ, ಉಪಾಧ್ಯಕ್ಷರಾಗಿ ಚೇತನ್ ಪಡ್ಪು, ಕಾರ್ಯದರ್ಶಿಯಾಗಿ ಜಯಂತ ದೇವ, ಜತೆ ಕಾರ್ಯದರ್ಶಿಯಾಗಿ ಸವಿತ್ ದೇವ, ಕೋಶಾಧಿಕಾರಿಯಾಗಿ ಮಹೇಶ್ ಪಾಲೆಪ್ಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಶರತ್ ಕುಮಾರ್ ದೇವ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಕ್ಷಿತ್...
ಕನಕಮಜಲು ಯುವಕ ಮಂಡಲದ ವತಿಯಿಂದ ಆ.6 ರಂದು ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ನಡೆಯಿತು. ಶ್ರೀ ಕೃಷ್ಣ ಭಟ್ ನೆಡಿಲು, ಜಗನ್ನಾಥ ಕಾಪಿಲ, ವಸಂತ ಮಳಿ,ಕುಸುಮಾಧರ ಬೊಮ್ಮೆಟ್ಟಿ, ನಾರಾಯಣ ಬೊಮ್ಮೆಟ್ಟಿ ಇವರ ಮನೆಯ ಆವರಣದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕೊಡಲಾಯಿತು . ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಚಂದ್ರ ಶೇಖರ ನೆಡಿಲ್,...
ಮಡಪ್ಪಾಡಿ ಗ್ರಾಮದ ಶೀಡಡ್ಕ ವ್ಯಾಪ್ತಿಯಲ್ಲಿ ದೇರುಮಜಲು ಜಯರಾಮ, ಅಂಬೆಕಲ್ಲು ಕೃಷ್ಣಪ್ಪ ಗೌಡ,ದೇರುಮಜಲು ಗಂಗಾಧರ ಅವರ ತೋಟಗಳಿಗೆ ಆನೆ ದಾಳಿ ನಡೆಸಿ ಕೃಷಿ ಹಾಳು ಮಾಡಿದೆ. ಅರಣ್ಯ ಇಲಾಖೆ ಕೃಷಿಕರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕಿದೆ.
ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ವತಿಯಿಂದ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ,ಕೆವಿಜಿ ಆಸ್ಪತ್ರೆ ಸುಳ್ಯ,ಸುಧಾ ಭರಣೀ ಆಯುರ್ವೇದ ಚಿಕಿತ್ಸಾಲಯ ಪುತ್ತೂರು ಇವರಿಂದ ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಆ.6 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಮಾಜಿ ಸಚಿವ ಎಸ್.ಅಂಗಾರರವರು...