- Thursday
- November 21st, 2024
ಕನಕಮಜಲು ಗ್ರಾಮ ಪಂಚಾಯತ್ ಎರಡನೇ ಅವದಿಗೆ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾ.ಪಂ ಒಟ್ಟು 7 ಸಂಖ್ಯ ಬಲದ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಐದು ಮಂದಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಎರಡು ಮಂದಿ ಸದಸ್ಯರುಗಳಿದ್ದಾರೆ.ಸಾಮಾನ್ಯ ಮಹಿಳಾ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ...
ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ವೀಣಾ ವಸಂತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ ಕಮಲ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧ ಆಯ್ಕೆ ಕಚಿತವಾಗಿದೆ. ಒಟ್ಟು 21 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರೇ ಹೆಚ್ಚಿದ್ದು ಆಲೆಟ್ಟಿ ಆಡಳಿತ ಮತ್ತೆ ಬೆಜೆಪಿ ಪಾಳಯಕ್ಕೆ ಒಲಿದಿದೆ.
ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕುಶಲ ಉದ್ದಂತಡ್ಕಹಾಗು ಉಪಾಧ್ಯಕ್ಷರಾಗಿ ಪ್ರತಿಮಾ ಹೆಬ್ಬಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ – ಉಪಾಧ್ಯಕ್ಷತೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದರಿಂದ ಅವಿರೋಧ ಆಯ್ಕೆಯಾದರು.
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಧನಂಜಯ ಕುಮಾರ್ ಕೋಟೆಮಲೆ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವಂದನಾ ಹೆಚ್ ಆರ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಅರಬಣ್ಣ ಪೂಜಾರ ಆಗಮಿಸಿದ್ದರು.
✍️ ಭಾಸ್ಕರ ಜೋಗಿಬೆಟ್ಟು ಕಲ್ಮಡ್ಕ: ಸುಳ್ಯ ತಾಲೂಕಿನ ಅದೊಂದು ಪುಟ್ಟ ಗ್ರಾಮ . ಆ ಗ್ರಾಮಕ್ಕೆ ಸಂಬಂಧ ಪಟ್ಟ ಜೋಗಿಬೆಟ್ಟು ಎಂಬ ಸಣ್ಣ ಊರು. ಜೋಗಿಬೆಟ್ಟು ಮಂಞನಕಾನ ರಸ್ತೆಯು ನಡೆದುಕೊಂಡು ಹೋಗಲಾರದಷ್ಟು ಹದೆಗಟ್ಟಿದೆ. ಈ ರಸ್ತೆಯಲ್ಲಿ ನಿತ್ಯವೂ ನೂರಾರು ಜನರ ಓಡಾಟ….ನಡೆದಾಡಲು ಶಾಲಾ ಮಕ್ಕಳ ಪರದಾಟ…!! ಅದೇನು ದೊಡ್ಡ ವಿಚಾರ ಅಂದುಕೊಂಡಿರ …?? ಈ ರಸ್ತೆಯು...
ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಒಟ್ಟು 10 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರು 9 ಮಂದಿ, ಕಾಂಗ್ರೆಸ್ ಬೆಂಬಲಿತ ಸದಸ್ಯರು ಓರ್ವರು ಇದ್ದಾರೆ.
ಸುಬ್ರಹ್ಮಣ್ಯದ ಗಗನ ಇನ್ನರ್ವೀಲ್ ಕ್ಲಬ್ ವತಿಯಿಂದ ಕ್ಲಬ್ ನ ಅಧ್ಯಕ್ಷ ವೇದ ಶಿವರಾಂ ಅವರ ಏನೆಕಲ್ಲು ಮನೆಯಲ್ಲಿ ಆಗಸ್ಟ್ 5 ಆದಿತ್ಯವಾರ ಆಚರಿಸಲಾಯಿತು . ಆಟಿಯಲ್ಲಿ ಮಾಡತಕ್ಕ ವಿವಿಧ ಖಾದ್ಯಗಳನ್ನು ಪ್ರತಿಯೊಬ್ಬ ಸದಸ್ಯರು ಮನೆಯಲ್ಲಿ ಮಾಡಿ ತಂದು ಒಟ್ಟಿಗೆ ಸೇರಿ ಸಂತೋಷಕೂಟದೊಂದಿಗೆ ಆಚರಣೆ ಮಾಡಿದರು. ಇದೇ ಸಂದರ್ಭದಲ್ಲಿ ಸದಸ್ಯರುಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು .ಹಾಗೂ ಆಟಿಯ...