
ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ವೀಣಾ ವಸಂತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ ಕಮಲ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧ ಆಯ್ಕೆ ಕಚಿತವಾಗಿದೆ. ಒಟ್ಟು 21 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರೇ ಹೆಚ್ಚಿದ್ದು ಆಲೆಟ್ಟಿ ಆಡಳಿತ ಮತ್ತೆ ಬೆಜೆಪಿ ಪಾಳಯಕ್ಕೆ ಒಲಿದಿದೆ.