ಮಂಡೆಕೋಲು ಗ್ರಾ.ಪಂ. ಅಧ್ಯಕ್ಷರಾಗಿ ಕುಶಲ ಉದ್ದಂತಡ್ಕ, ಉಪಾಧ್ಯಕ್ಷತೆ ಪ್ರತಿಮಾ ಹೆಬ್ಬಾರ್ ಅವಿರೋಧ ಆಯ್ಕೆ amarasuddi - August 10, 2023 at 14:49 0 Tweet on Twitter Share on Facebook Pinterest Email ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕುಶಲ ಉದ್ದಂತಡ್ಕಹಾಗು ಉಪಾಧ್ಯಕ್ಷರಾಗಿ ಪ್ರತಿಮಾ ಹೆಬ್ಬಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ – ಉಪಾಧ್ಯಕ್ಷತೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದರಿಂದ ಅವಿರೋಧ ಆಯ್ಕೆಯಾದರು. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026