ಬಾಳಿಲ ಗ್ರಾ.ಪಂ.ಅಧ್ಯಕ್ಷರಾಗಿ ಪಾವನ ಜೋಗಿಬೆಟ್ಟು, ಉಪಾಧ್ಯಕ್ಷರಾಗಿ ರಮೇಶ್ ರೈ ಅವಿರೋಧ ಆಯ್ಕೆ amarasuddi - August 10, 2023 at 14:28 0 Tweet on Twitter Share on Facebook Pinterest Email ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಒಟ್ಟು 10 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರು 9 ಮಂದಿ, ಕಾಂಗ್ರೆಸ್ ಬೆಂಬಲಿತ ಸದಸ್ಯರು ಓರ್ವರು ಇದ್ದಾರೆ. . . . . . . . . . Share this:WhatsAppLike this:Like Loading...