ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಯ್ಕೆ.
ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯುಟಿ ಖಾದರ್ ರವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಯ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ . ಈ ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ ಇವರು ಕಾರ್ಯನಿರ್ವಹಿಸಲಿದ್ದಾರೆ ಈ ಸಮಿತಿಯಲ್ಲಿ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.