ಸುಳ್ಯದಲ್ಲಿ ಆದಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಬಂದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ .ಆ.8 ರಂದು ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ ಎಂಬ 65 ವರ್ಷದ ವ್ಯಕ್ತಿ ಅರಂತೋಡಿಗೆ ತೆರಳಿದ್ದು ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಅವರು ಮರಳಿ ಮನೆಗೆ ಬಾರದೇ ಇರುವುದರಿಂದ ಮನೆಯವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಈ ಸಂಭಂದ ಮೇಲ್ಕಂಡ ವ್ಯಕ್ತಿ ಕಂಡುಬಂದಲ್ಲಿ ಸುಳ್ಯ ಪೋಲಿಸ್ ಠಾಣೆಗೆ ತಿಳಿಸುವಂತೆ ಅಥವಾ ಈ ಕೆಳಗೆ ನೀಡಿದ 9731435253
7760505928 ಸಂಖ್ಯೆಗೆ ತಿಳಿಸುವಂತೆ ಕೋರಲಾಗಿದೆ.
- Tuesday
- May 20th, 2025