Ad Widget

ಅಜ್ಜಾವರ : ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು ‌. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ನೆರವೇರಿಸಿದರು. ಧ್ವಜಾರೋಹಣ ಗೈದು ಮಾತನಾಡಿ ದೇಶದ ಯೋಧರ ತ್ಯಾಗ ಬಲಿದಾನಗಳ ಬಗ್ಗೆ ಹೇಳಿದರು. ಪಂಚಾಯತ್ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸಲು ಸಹಕರಿಸಿದ ಅಧಿಕಾರಿ ವರ್ಗ ಹಾಗೂ ಜನತೆಗೆ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಘವ ಮುಳ್ಯ ದಿವ್ಯ ,ರವಿರಾಜ್ , ಪಂಚಾಯತ್ ಸಿಬ್ಬಂದಿ ಶ್ವೇತ ಶಿರಾಜೆ ,ಸರೋಜಿನಿ ಮತ್ತು ನಾಗರಿಕರು ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ ಸ್ವಾಗತಿಸಿ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!