Ad Widget

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಧನಕ್ಕೆ ಅರ್ಜಿ ಅಹ್ವಾನ

2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುತ್ತಿದೆ. ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೆಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ಶಾಲೆ/ಕಾಲೇಜು/ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣಗೊಳಿಸಿ ಅರ್ಜಿ ಮತ್ತು ಇತರ ದಾಖಲೆಗಳನ್ನು ದಿನಾಂಕ :30 09 2021 ರೊಳಗಾಗಿ ಕಛೇರಿಗೆ ಸಲ್ಲಿಸಬೇಕು. ಈ ಬಗ್ಗೆ ಕೊರಗ ಸಮುದಾಯದವರು ಅರ್ಜಿ ಸಲ್ಲಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

. . . . . .

ಪ್ರೋತ್ಸಾಹ ಧನದ ಮೊತ್ತಗಳು ಈ ಕೆಳಗಿನಂತಿವೆ.

ಎಸ್ ಎಸ್ ಎಲ್ ಸಿ 10000 ,ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸುಗಳು ಪ್ರತಿ ವರ್ಷಕ್ಕೆ 12000, ಎಲ್ಲಾ ಪದವಿ ಕೊರ್ಸುಗಳು ಪ್ರತಿ ವರ್ಷಕ್ಕೆ 15000 ಎಲ್ಲಾ ಸ್ನಾತಕೋತ್ತರ ಕೋರ್ಸುಗಳು ಪ್ರತಿ ವರ್ಷಕ್ಕೆ 18000

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!