Ad Widget

ಕೊಂಬಾರು : ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಅಂಗಾರ ಭಾಗಿ –  ಗ್ರಾ.ಪಂ.ವತಿಯಿಂದ ಸನ್ಮಾನ

ಕಡಬ ತಾಲೂಕಿನ ಕೊಂಬಾರು ತಮಿಳು ಕಾಲನಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸುಳ್ಯದ ಮಾಜಿ ಶಾಸಕರೂ, ರಾಜ್ಯದ ಮಾಜಿ ಸಚಿವರೂ ಆಗಿರುವ ಎಸ್. ಅಂಗಾರರು ಧ್ವಜಾರೋಹಣ ನೆರವೇರಿಸಿದರು.

. . . . . . . . .

ಕೊಂಬಾರು ತಮಿಳು ಕಾಲನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡ ಎಸ್. ಅಂಗಾರರು ಬಳಿಕ ಕೊಂಬಾರು ಗ್ರಾಮ ಪಂಚಾಯತಿ ವಠಾರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೊಂಬಾರು ಗ್ರಾಮ ಪಂಚಾಯತಿ ವತಿಯಿಂದ ಅವರನ್ನು ಸನ್ಮಾನಿಸಿ , ಗೌರವಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading