Ad Widget

ನೆಲ್ಲೂರುಕೆಮ್ರಾಜೆ : ಗ್ರಂಥಪಾಲಕರ ದಿನಾಚರಣೆ

ನೆಲ್ಲೂರು ಕೆಮ್ರಾಜೆ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ದಲ್ಲಿ ಡಾ ಎಸ್ ರಂಗನಾಥ್ ರವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯ ನ್ನು ಆಚರಿಸಲಾಯಿತು ಈ ದಿನ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಯನ್ನು ಏರ್ಪಡಿಸಲಾಯಿತು ಸ್ಪರ್ಧೆ ಯಲ್ಲಿ ವಿಜೇತ ರದವರಿಗೆ ಬಹುಮಾನವನ್ನು ನೀಡಲಾಯಿತು ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಸದಸ್ಯರು ರಾಮಚಂದ್ರ ಪ್ರಭು ಉಪಸ್ಥಿತರಿದ್ದರು ಹಾಗೂ ಶಾಲಾ ಶಿ ಕ್ಷಕರು ಪೂರ್ಣಿಮಾ ಮೇಡಂ ಮನೋರಮಾ ಮೇಡಂ ಚಿತ್ರ ಮೇಡಂ ಉಪಸ್ಥಿತರಿದ್ದರು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮ ದಲ್ಲಿ ಭಾಗವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading