ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಲೋಕಾಯುಕ್ತ ದಾಳಿ

ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಅರಂತೋಡು ಹಾಗೂ ಸಂಪಾಜೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿ ಮಿಯಾಸಾಬ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಹಣ ಮತ್ತು ಇತರೆ ತಪಾಸಣೆಗಳನ್ನು ಲೋಕಾಯುಕ್ತ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

. . . . . . . . .

ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇವಾರಿಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ 8 ಸಾವಿರ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಇಂದು ಹಣ ಸ್ವೀಕರಿಸುತ್ತಿದ್ದಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿರುವುದಾಗಿ ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading