Ad Widget

ಪೆರುವಾಜೆ ಭಾ ಜ ಪ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆ

ಪೆರುವಾಜೆ ಭಾ ಜ ಪ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯನ್ನು
ಪಟಾಕಿ ಹೊಡೆದು ಸಿಹಿ ಹಂಚುವುದರ ಮೂಲಕ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಯವರು ಇಸ್ರೋ ಸಂಸ್ಥೆಗೆ ಹಾಗೂ ಬೆಂಬಲಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನ ಮಾತುಗಳನ್ನಾಡಿದರು.
ಈ ಸಂಭ್ರಮಾಚರಣೆಯಲ್ಲಿ ಭಾ ಜ ಪ ದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತ ಮಿತ್ರರೂ ಉಪಸ್ಥಿತರಿದ್ದರು. ನವೀನ್ ಆಚಾರ್ಯ ಪೆರುವಾಜೆಯವರು ಎಲ್ಲರಿಗೂ ಸಿಹಿ ತಿಂಡಿಯನ್ನು ನೀಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading