Ad Widget

ಅರಂತೋಡು : ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಬಿಡುಗಡೆ

ಶ್ರೀ ದುರ್ಗಾ ಫ್ರೆಂಡ್ಸ್ ಅರಂತೋಡು ಇದರ ಆಶ್ರಯದಲ್ಲಿ ಸೆ. 10 ರಂದು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ಅರಂತೋಡು ಇಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಪೂಜಾ ಕಾರ್ಯಕ್ರಮ ನೆರವೇರಿತು.

. . . . . . . . .

ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಮಲ್ಲಡ್ಕ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷರಾದ ನಂದ ಕುಮಾರ್ ಉಳುವಾರು, ಸದಸ್ಯರಾದ ಧನಂಜಯ ಕಲ್ಲುಗದ್ದೆ, ಪ್ರಧಾನ ಅರ್ಚಕರಾದ ಶ್ರೀ ರಾಮಕೃಷ್ಣ ಮಯ್ಯರವರು ಉಪಸ್ಥಿತರಿದ್ದರು.

. . . . . . .

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading