Ad Widget

ಹರಿಹರ ಪಲ್ಲತ್ತಡ್ಕ : ಲಯನ್ಸ್ ಕ್ಲಬ್ ನಿಂದ ಅಂಗನವಾಡಿಗೆ ಕುರ್ಚಿಗಳ ಕೊಡುಗೆ

ಹರಿಹರ ಪಲ್ಲತ್ತಡ್ಕ ಅಂಗನವಾಡಿಗೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಆ.24 ರಂದು ಕುರ್ಚಿಗಳನ್ನು ಕೊಡುಗೆ ನೀಡಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲ| ರೇಗನ್ ಶೆಟ್ಟಿಯಡ್ಕ, ಲ| ವಿಷ್ಣುಪ್ರಸಾದ್ ಪಾತಿಕಲ್ಲು, ಲ| ಹಿಮ್ಮತ್.ಕೆ.ಸಿ ಕಿರಿಭಾಗ ಇವರುಗಳು ಕುರ್ಚಿಗಳ ಪ್ರಾಯೋಜಕರಾಗಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಂಗನವಾಡಿ ಶಿಕ್ಷಕರಾದ ಹರಿಣಿ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ ಲ| ರಂಗಯ್ಯ ಶೆಟ್ಟಿಗಾರ್ ಸ್ವಾಗತಿಸಿ ಕಾರ್ಯದರ್ಶಿ ಲ| ಸತೀಶ್ ಕೂಜುಗೋಡು ಧನ್ಯವಾದ ಸಮರ್ಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading