Ad Widget

ಕದಿಕಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಅಗ್ನಿವೀರ್ ಕಿಶೋರ್ ಶೇಷನಡ್ಕ ಹಾಗೂ ಗ್ರಾ.ಪಂ. ನೂತನ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅವರಿಗೆ ಸನ್ಮಾನ

ಜಾಲ್ಸೂರು ಗ್ರಾಮದ ಶೇಷನಡ್ಕದ ಕೃಷ್ಣ ನಾಯ್ಕ ಹಾಗೂ ಶ್ರೀಮತಿ ಪ್ರೇಮ ದಂಪತಿಯ ಪುತ್ರ ಅಗ್ನಿವೀರ್ ತರಬೇತಿ ಪೂರ್ತಿಗೊಳಿಸಿ, ಊರಿಗೆ ಆಗಮಿಸಿರುವ ಕಿಶೋರ್ ಹಾಗೂ ಜಾಲ್ಸೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರಿಗೆ ಕದಿಕಡ್ಕ ಅಂಗನವಾಡಿ ಕೇಂದ್ರ ಹಾಗೂ ಅಂಗನವಾಡಿ ಬಾಲವಿಕಾಸ ಸಮಿತಿಯ ವತಿಯಿಂದ ಆ.25ರಂದು ಸನ್ಮಾನಿಸಿ, ಗೌರವಿಸಲಾಯಿತು. ಗ್ರಾ.ಪಂ.‌ನೂತನ ಅಧ್ಯಕ್ಷೆ...

ಪೇರಾಲು ಅಂಬ್ರೋಟಿ: ಸಾರ್ವಜನಿಕ ವರ ಮಹಾಲಕ್ಷ್ಮಿ ಪೂಜೆ

ಮಂಡೆಕೋಲು ಗ್ರಾಮದ ಪೇರಾಲು- ಅಂಬ್ರೋಟಿಯ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಶ್ರೀರಾಮ ಭಜನಾ ಮಂದಿರದ ವತಿಯಿಂದ ಆ. 25ರಂದು ಪೇರಾಲು ಅಂಬ್ರೋಟಿ ಶ್ರೀರಾಮ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಜರಗಿತು. ಪುರೋಹಿತ ಮೂರೂರು ಗಣೇಶ್ ಭಟ್ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮದಲ್ಲಿ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಮಹಾಪೂಜೆ ನಡೆಯಿತು. ರಕ್ಷಾಬಂಧನದ ಬಳಿಕ...
Ad Widget

ಅರಂತೋಡು : ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಬಿಡುಗಡೆ

ಶ್ರೀ ದುರ್ಗಾ ಫ್ರೆಂಡ್ಸ್ ಅರಂತೋಡು ಇದರ ಆಶ್ರಯದಲ್ಲಿ ಸೆ. 10 ರಂದು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ಅರಂತೋಡು ಇಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಪೂಜಾ ಕಾರ್ಯಕ್ರಮ ನೆರವೇರಿತು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಮಲ್ಲಡ್ಕ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಶುಭ...

ಚಂದ್ರಯಾನದಲ್ಲಿ ಕಾರ್ಯನಿರ್ವಹಿಸಿದ ಮಾನಸ ಜಯಕುಮಾರ್ ಗೆ ಗೌರವಾರ್ಪಣೆ

ಇಸ್ರೋ ದ ಮಹತ್ವಾಕಾಂಕ್ಷಿ ಚಂದ್ರಯಾನ -3ರಲ್ಲಿ ಕಾರ್ಯನಿರ್ವಹಿಸಿದ ಸುಳ್ಯದ ಶ್ರೀಮತಿ ಮಾನಸ ಜಯಕುಮಾರ್ ಅವರಿಗೆ ಶುಕ್ರವಾರ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್ ಮಾನಸ ಅವರನ್ನು ಅಭಿನಂದಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕ ಹಾಗೂ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ...

ಚಂದ್ರಯಾನ ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವೇಣುಗೋಪಾಲ್ ಭಟ್ ರವರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ – ಹೆತ್ತವರಿಗೆ ಅಭಿನಂದನೆ

ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ ಪುತ್ರ ಇಸ್ರೋ ವಿಜ್ಞಾನಿ ಶ್ರೀ ವೇಣುಗೋಪಾಲ್...

ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ : ಮಾನಸಿಕ ಒತ್ತಡ ನಿರ್ವಹಣೆ ಅತ್ಯಗತ್ಯ – ಡಾ. ಆನಂದ್

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಇದರ ವತಿಯಿಂದ ದ.ಕ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ ಇದರ ಸಹಕಾರದೊಂದಿಗೆ, ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಕೊಟ್ಟಾರ, ಮಂಗಳೂರು ಇಲ್ಲಿ  ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ, ಇಸಿಜಿ,...

ಪ್ರಣವ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕರಾಗಿ ರಂಜಿತ್ ಅಡ್ತಲೆ

ಮಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ , ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಶಾಖೆಗಳನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಸುಳ್ಯ ಶಾಖೆಯ ವ್ಯವಸ್ಥಾಪಕರಾಗಿ ರಂಜಿತ್ ಅಡ್ತಲೆ ಇವರು ಮುಂಬಡ್ತಿಗೊಂಡಿರುತ್ತಾರೆ.ಇವರು ಕಳೆದ ಒಂದುವರೆ ವರ್ಷದಿಂದ ಸುಳ್ಯ ಶಾಖೆಯಲ್ಲಿ ಹಾಗೂ ಕಳೆದ ಮೂರು ತಿಂಗಳಿನಿಂದ ಮೈಸೂರಿನ ನೂತನ ಶಾಖೆಯಲ್ಲಿ ನಿಯೋಜನೆ ಮೇರೆಗೆ ಶಾಖಾ...

ಅಮ್ಮ ಚಿಣ್ಣರ ಮನೆಯಲ್ಲಿ ಮಾನಸ ಜಯಕುಮಾರ್ ಗೆ ಸನ್ಮಾನ

ಸುಳ್ಯದ ಅಮ್ಮ ಸೇವಾ ಟ್ರಸ್ಟ್ ಹಾಗೂ ಅಮ್ಮ ಚಿಣ್ಣರ ಮನೆಯಲ್ಲಿ ಇಸ್ರೋ ಚಂದ್ರಯಾನ 3 ಭಾಗವಹಿಸಿದ ಸಂಶೋಧನಾ ವಿದ್ಯಾರ್ಥಿ ಸುಳ್ಯದ ಪ್ರತಿಭೆ ಶ್ರೀಮತಿ ಮಾನಸ ಜಯಕುಮಾರ್ ರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಶ್ರೀಮತಿ ಅಶ್ವಿನಿ ಶೈಲೇಶ್, ಶೈಲೇಶ್ ಅಂಬೆಕಲ್ಲು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.
error: Content is protected !!