

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಜೇನು ಕೃಷಿ ಅಧ್ಯಯನವು ಆ.25ರ ಶುಕ್ರವಾರ ನಡೆಯಿತು. ಗ್ರಾಮ ಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇವರು ಬಾಳಿಲದ ಡಾಕ್ಟರ್ ಶ್ರೇಯಸ್ ಭಾರದ್ವಾಜ್ ಇವರ ಮನೆಯಲ್ಲಿ ಹಮ್ಮಿಕೊಂಡ ಜೇನು ಕೃಷಿ ಮಾಹಿತಿ ಕಾರ್ಯಕ್ರಮಕ್ಕೆ ಬಾಳಿಲ ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.