Ad Widget

ಅಡ್ಕಾರು : ಹಿಂದಿನಿಂದ ಬಂದ ಕಾರಿಗೆ ಸೈಡ್ ಕೊಡುವ ಭರದಲ್ಲಿ ಅಪಘಾತ – ಕಾರುಗಳೆರಡು ಪಲ್ಟಿ

ಸುಳ್ಯದಿಂದ ಪುತ್ತೂರು ಕಡೆಗೆ ಮೂರು ಕಾರುಗಳು ಒಟ್ಟೊಟ್ಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನ ಕಾರಿನ ಚಾಲಕ ಒಮ್ಮಿಂದೊಮ್ಮೆಲೆ ಬ್ರೇಕ್ ಹಾಕಿದ ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಘಟನೆ ಅಡ್ಕಾರ್ ಸಮೀಪ ನಡೆದಿದೆ. ಈ ಅಪಘಾತದಿಂದ ಎರಡೂ ಕಾರುಗಳು ಪಲ್ಟಿಯಾಗಿ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

. . . . . . . . .

ಅಪಘಾತಕ್ಕೀಡಾದ ಕಾರಲ್ಲಿ ಒಂದು ಸಂಪಾಜೆ ಚರ್ಚ್ ನ ಫಾದರ್ ಜೋಸೆಫ್ ಅವರದ್ದಾಗಿದ್ದು, ಮತ್ತೆರಡು ಕಾರುಗಳು ಕಾಸರಗೋಡು ಮೂಲದ್ದು ಎಂದು ತಿಳಿದುಬಂದಿದೆ. ಪ್ರಯಾಣಿಕರು ಗಾಯಗಳಿಲ್ಲದೆ ಪಾರಾಗಿದ್ದು, ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading