Ad Widget

ಪಾಟಾಳಿಯಾನೆ ಗಾಣಿಗ ಸಮಾಜದ ವತಿಯಿಂದ ನಡೆಯುವ ಗಾಣಿಗ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಅ.1ರಂದು ನಡೆಯಲಿರುವ "ಗಾಣಿಗ ಸಮ್ಮಿಲನ -2023" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ. 27 ರಂದು ಜರುಗಿತು. ಆಮಂತ್ರಣ ಪತ್ರಿಕೆಯನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಪಕ್ಕೀರ ಪಾಟಾಳಿಯವರ ಗಾಣದ ಮನೆಯಲ್ಲಿ ಗಾಣದ ಮನೆಯ ಯಜಮಾನರಾದ ಪಕ್ಕೀರ ಪಾಟಾಳಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ...

ಮಾವಿನಕಟ್ಟೆ : ಓಣಂ ಸಂಭ್ರಮಕ್ಕೆ ಚಾಲನೆ

ಮಾವಿನಕಟ್ಟೆ ಶ್ರೀ ವಿಷ್ಣು ಸೇವಾ ಸಮಿತಿ ನೇತೃತ್ವದಲ್ಲಿ ಓಣಂ ಆಚರಣೆ ಆಯೋಜಿಸಿದ್ದು ಇಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಷ್ಣುಮೂರ್ತಿ ದೈವದ ಪರಿಚಾರಕ ಭಾಸ್ಕರ ಬೆಳ್ಳಪಾಡ ತಳೂರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಸಮಿತಿಯ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ...
Ad Widget

ಕೆ.ವಿ.ಜಿ.ಪಾಲಿಟೆಕ್ನಿಕ್ : ವಿಪತ್ತು ನಿರ್ವಹಣಾ  ಕಾರ್ಯಾಗಾರ

ಕೆ.ವಿ.ಜಿ.ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳು  ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಆಶ್ರಯದಲ್ಲಿ  ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ   ವಿಪತ್ತು ನಿರ್ವಹಣಾ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ   ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ...

ಕಲ್ಚಾರು : ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿರುವ ಮರ ತೆರವುಗೊಳಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಗುತ್ತಿಗಾರು ಗ್ರಾಮದ ಕಲ್ಚಾರು - ಕುಟ್ರುಮಕ್ಕಿ ಎಂಬಲ್ಲಿ ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರ, ಬಿದಿರು, ತೆಂಗಿನಗರಿ ಇತ್ಯಾದಿ ಕಸಕಡ್ಡಿಗಳನ್ನು ತೆರವುಗೊಳಿಸುವ ಬಗ್ಗೆ ಗ್ರಾಮ ಪಂಚಾಯತ್ ಕೋರಿಕೆ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ತಕ್ಷಣವೇ ಸ್ಪಂದಿಸಿ ಶ್ರಮದಾನದ ಮೂಲಕ ತೆರವುಗೊಳಿಸಿದರು. ಸ್ಥಳೀಯರಾದ ಚಂದ್ರಕಾಂತ ಮೊಟ್ಟೆಯವರ ಸಹಕಾರದಿಂದ ಮೆಷಿನ್ ಮುಖಾಂತರ ಮರಗಳನ್ನು ಕತ್ತರಿಸಿ ತೆಗೆಯಲಾಯಿತು. ಘಟಕದ...

ಗೀತ ಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಭಾರತ್ ಸ್ಕೌಟ್ ಮತ್ತು ರಾಜ್ಯ ಸಂಸ್ಥೆಯಿಂದ ಆಯೋಜಿಸಲ್ಪಟ್ಟ ನಾಡೋಜ ಡಾ||ಗೋ.ರು.ಚನ್ನಬಸಪ್ಪರವರ ಹೆಸರಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿ ಯಲ್ಲಿ ನಡೆದ ಪಂಜ ಪಂಜ ವಲಯ ಮಟ್ಟದ ದೇಶಭಕ್ತಿ ಗೀತೆಗಳ ಗೀತೆ ಗಾಯನ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯದ ವಿದ್ಯಾರ್ಥಿಗಳು ಭಾಗವಹಿಸಿ ಸ್ಕೌಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ವೈಶಾಕ್...
error: Content is protected !!