- Thursday
- November 21st, 2024
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಆ.29ರಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಸುಮಾರು ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿತ್ತು. ಇದೀಗ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಆರೋಪಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಸುಳ್ಯ ರೇಂಜರ್...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಸಂರಕ್ಷಣೆ ಕಾಯ್ದೆಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಯಾರು ಉರುಳು...
ಸುಳ್ಯದ ಕಂದಾಯ ಇಲಾಖೆಯ ಕಭೇರಿಯಲ್ಲಿ ಆ.19 ರಂದು ಲೋಕಾಯುಕ್ತ ದಾಳಿಯ ವೇಳೆ ಲಂಚ ಸ್ವೀಕರಿಸಿ ಬಂಧನಕ್ಕೊಳಗಾದ ಗ್ರಾಮ ಆಡಳಿತ ಅಧಿಕಾರಿ ಮಿಯಾಸಾಬ್ ಮುಲ್ಲಾ ಅವರಿಗೆ ಇಂದು ಜಾಮೀನು ದೊರೆತಿರುವುದಾಗಿ ತಿಳಿದುಬಂದಿದೆ. ಅರಂತೋಡು ಗ್ರಾಮದ ಹರಿಪ್ರಸಾದ್ ಅಡ್ತಲೆ ದೂರಿನನ್ವಯ ಆ.19 ರಂದು ದಾಳಿ ಸಂಘಟಿಸಿದ್ದ ಲೋಕಾಯುಕ್ತ ಪೋಲೀಸರು ರೂ.5000 ಲಂಚ ಸ್ವೀಕರಿಸುತ್ತಿದ್ದ ಮಿಯಾಸಾಬ್ ಮುಲ್ಲಾ ಅವರನ್ನು ಆ.19...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪಂಚಾಯತ್ ಗೆ ತೆರಿಗೆ ಬಾಕಿಯಾಗಿರುವುದರ ಬಗ್ಗೆ ಹಾಗೂ ಸುಬ್ರಹ್ಮಣ್ಯ ರಥಬೀದಿಯಲ್ಲಿ ವಾಣಿಜ್ಯ ಕಟ್ಟಡ ಹಿಂದೆ ಇದ್ದ ಗ್ರಾಮ ಪಂಚಾಯತ್ ಕಛೇರಿ ಕಟ್ಟಡವನ್ನು ಮಾಸ್ಟರ್ ಪ್ಲಾನ್ ಕಾಮಗಾರಿಗೆ ತೆರವು ಮಾಡಿದ್ದು ಇದರ ಬಾಬ್ತು ಪರಿಹಾರ ಹಣ ಪುತ್ತೂರು ಉಪವಿಭಾಗಧಿಕಾರಿ ಕಚೇರಿಗೆ ಹೋಗಿದ್ದು ಇನ್ನು ಸುಬ್ರಹ್ಮಣ್ಯ ಗ್ರಾಮಪಂಚಾಯಿತ್ ಖಾತೆಗೆ ಜಮ ಆಗದೆ ಅಭಿವೃದ್ದಿ ಕೆಲಸಗಳನ್ನು...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಓಣಂ ಆಚರಣೆ ಆ.29 ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ ಗಂಗಾಧರ ಮಾವಂಜಿ,ರವಿ ಕಣೆಮರಡ್ಕ, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಹಾಗೂ ಗ್ರಂಥಾಲಯದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.
ಜುಲೈ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ 7 ದಿವಸಗಳ ರಜೆ ನೀಡಲಾಗಿತ್ತು. ಈ ರಜಾ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ತರಗತಿ ನಷ್ಟವನ್ನು ಭರ್ತಿ ಮಾಡಲು ಸಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆಗಳನ್ನು ನಡೆಸುವಂತೆ ಆದೇಶಿಸಿದೆ. ಈ ಬಗ್ಗೆ...
ಅಮರಮುಡೂರಿನ ಕುಕ್ಕುಜಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 31ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಆ.23 ರಂದು ಕುಕ್ಕುಜಡ್ಕದ ಶ್ರೀ ವಿಷ್ಣುಮೂರ್ತಿ,ರಕ್ತೇಶ್ವರಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರರು, ಹಿರಿಯರಾದ ಎಂ.ಜಿ.ಸತ್ಯ ನಾರಾಯಣ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಪದವು, ಕೃಷಿ ಪತ್ತಿನ ಸಹಕಾರ...
ಸುಬ್ರಹ್ಮಣ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಎಸ್ಎಸ್ಪಿಯು ಕಾಲೇಜು ಪ್ರೌಢಶಾಲಾ ವಿಭಾಗ, ಸರಕಾರಿ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ-ಬಾಲಕಿಯ ಖೋ ಖೋ ಪಂದ್ಯಾಟ ನಡೆಯಿತು. ಪ್ರಾಥಮಿಕ ಶಾಲಾ ಬಾಲಕರ ಮತ್ತು...
ಹಣವನ್ನು ಪಣಕ್ಕಿಟ್ಟು ಲೂಡ ಆಟ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದು, ಮೂವರು ಪರಾರಿಯಾದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರುನಲ್ಲಿ ಆ.26ರಂದು ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರು ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಲೂಡ ಆಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ...
ಜಾಲ್ಸೂರು ಗ್ರಾಮದ ಶೇಷನಡ್ಕ ಕೃಷ್ಣಪ್ಪ ನಾಯ್ಕ ಹಾಗೂ ಶ್ರೀಮತಿ ಪ್ರೇಮ ದಂಪತಿಯ ಪುತ್ರ ಕಿಶೋರ್ ಅಗ್ನಿವೀರ್ ತರಬೇತಿ ಪೂರ್ತಿಗೊಳಿಸಿ ಊರಿಗೆ ಆಗಮಿಸಿದ್ದು, ಅವರಿಗೆ ಜಾಲ್ಸೂರು ಗ್ರಾಮದ ಅಡ್ಕಾರು ವಿನೋಬನಗರದಲ್ಲಿರುವ ಗಿರಿಜನ ಮರಾಟಿ ಸೇವಾ ಮಂದಿರದ ವತಿಯಿಂದ ಆ. 27ರಂದು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಶಿವಪ್ಪ ಕಜೆಗದ್ದೆ ಕಾರ್ಯದರ್ಶಿ ಭೋಜಪ್ಪ ನಾಯ್ಕ ವಿನೋಬನಗರ ಉಪಸ್ಥಿತರಿದ್ದರು....
Loading posts...
All posts loaded
No more posts