Ad Widget

ಕೊಲ್ಲಮೊಗ್ರ : ಹಣವನ್ನು ಪಣಕ್ಕಿಟ್ಟು ಲೂಡ ಆಟ – ಬಂಧನ

ಹಣವನ್ನು ಪಣಕ್ಕಿಟ್ಟು ಲೂಡ ಆಟ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದು, ಮೂವರು ಪರಾರಿಯಾದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರುನಲ್ಲಿ ಆ.26ರಂದು ನಡೆದಿದೆ.

. . . . . . . . .

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರು ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಲೂಡ ಆಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಠಾಣಾ ಎಸೈ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

. . . . . . .

ಕಿರಣ್‌ ಎಂಬಾತನನ್ನು ವಶಕ್ಕೆ ಪಡೆದಿದ್ದು. ಲೂಡ ಆಟ ಆಡುತ್ತಿದ್ದ ಕುಮಾರ್‌ , ಅವಿನ್‌, ಲಕ್ಷ್ಮಣ ಎಂಬವರು ಪರಾರಿಯಾಗಿದ್ದಾರೆ. ಅದೃಷ್ಟದ ಆಟಕ್ಕೆ ಒಟ್ಟು ರೂಪಾಯಿ 1350 ಹಾಗೂ ಲೂಡದ ದಾಳ-1, ರಟ್ಟಿನ ತುಂಡು -1 ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading