Ad Widget

ಚಂದ್ರಯಾನ ಯಶಸ್ವಿಗೆ ಮಹಿಷಮರ್ದಿನೀ ದೇವಸ್ಥಾನದಲ್ಲಿ ಪ್ರಾರ್ಥನೆ

ಚಂದ್ರಯಾನ-3 ಯಶಸ್ವೀ ಲ್ಯಾಂಡಿಂಗ್ ಆಗುವಂತೆ,ಅದರ ಹಿಂದೆ ಶ್ರಮವಹಿಸಿದ ನಾಸಾದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಯಶಸ್ಸು ಕೋರುವಂತೆ ಅಜ್ಜಾವರ ಗ್ರಾಮದ ಮಹಿಷಮರ್ದಿನೀ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಧರ್ಮದರ್ಶಿಗಳಾದ ಭಾಸ್ಕರ್ ರಾವ್ ಬಯಂಬು, ಆಡಳಿತ ಸಮಿತಿ ಸದಸ್ಯರುಗಳಾದ ಚನಿಯ ಕಲ್ಲಡ್ಕ, ಬಾಲಚಂದ್ರ ಮುಡೂರು,ಕಿಟ್ಟಣ್ಣ ರೈ, ಉತ್ಸವ ಸಮಿತಿ ಕಾರ್ಯದರ್ಶಿ ನಾರಾಯಣ ಬಂಟ್ರಬೈಲು,...

ಚಂದ್ರಯಾನ ಯಶಸ್ವಿಗೆ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವ ಮೂಲಕ ವಿಶ್ವದಲ್ಲಿ ಭಾರತದ ಗೌರವ ಹೆಚ್ಚಾಗಬೇಕು ಮತ್ತು ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳ ಪರಿಶ್ರಮವು ಸಾರ್ಥಕವಾಗಬೇಕು ಎಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯದ ಬಿಜೆಪಿ  ಪ್ರಮುಖರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಸುಭೋದ್ ಶೆಟ್ಟಿ ಮೇನಾಲ, ವಿನಯ್ ಕುಮಾರ್ ಕಂದಡ್ಕ,  ಕೃಪಾಶಂಕರ ತುದಿಯಡ್ಕ, ,ಸುನಿಲ್ ಕೇರ್ಪಳ,...
Ad Widget

ಹುದ್ದೆ ಖಾಲಿ ಇರುವ ಗ್ರಾಮಗಳಿಗೆ ಆಡಳಿತಾಧಿಕಾರಿ ನಿಯೋಜನೆ

ಉಬರಡ್ಕ ಗ್ರಾಮ ಆಡಳಿತಾಧಿಕಾರಿ (ವಿಎ) ಮಂಜುನಾಥ್ ಅವರಿಗೆ ಸಂಪಾಜೆ ಗ್ರಾಮ, ಮಂಡೆಕೋಲು ಗ್ರಾಮ ಆಡಳಿತಾಧಿಕಾರಿ ಅಜಿತ್ ಕುಮಾರ್ ಗೆ ಮಂಡೆಕೋಲು ಮತ್ತು ಅಜ್ಜಾವರ, ಅಜ್ಜಾವರ ಗ್ರಾಮ ಆಡಳಿತಾಧಿಕಾರಿ ಶರತ್ ಕುಮಾರ್ ಅವರಿಗೆ ಆಲೆಟ್ಟಿ, ಅರಂತೋಡು ಮತ್ತು ತೊಡಿಕಾನ ಗ್ರಾಮ, ಭೂಮಿ ಶಾಖೆಯ ಶಾಹಿನಾ ಅವರಿಗೆ ಜಾಲ್ಸೂರು ಮತ್ತು ಕನಕಮಜಲು ಗ್ರಾಮಗಳ ಪ್ರಭಾರ ಆಡಳಿತಾಧಿಕಾರಿಗಳಾಗಿ ಮುಂದಿನ ಆದೇಶದವರೆಗೆ...

ಸೆ.12 ರಿಂದ 14 ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ದಿನಾಂಕ12-09-2023 ರಿಂದ 14-09-2023 ರ ವರೆಗೆ ಬೆಳಿಗ್ಗೆ 10 ಗಂಟೆ ಇಂದ ಸಂಜೆ 6 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಮಾಡಿದ ಆದೇಶ ಅಂದರೆ 01-09-2023ರಿಂದ 10.09.2023ರ ವರೆಗಿನ ಅವಕಾಶ ಕಲ್ಪಿಸಿದ ಆದೇಶ ಹಿಂಪಡೆಯಲಾಗಿದೆ ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಮಾಲೋಚನಾ ಸಭೆ : ಬೃಹತ್ ಪ್ರತಿಭಟನೆ ನಡೆಸುತ್ತೇವೆ-ಕಿಶೋರ್ ಶಿರಾಡಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಆ.21 ರಂದು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಲೋಚನಾ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರು “ಕರ್ನಾಟಕ ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವ ಬಗ್ಗೆ...

ಚಂದ್ರಯಾನ ಯಶಸ್ವಿಯಾಗಲು ದೇವರ ಪ್ರಾರ್ಥನೆಗೆ ಸುಳ್ಯ ಮಂಡಲ ಸಮಿತಿ ಕೋರಿಕೆ
    

      ಭಾರತದ ಚಂದ್ರಯಾನ-3 ಮಿಷನ್  ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವ ಮೂಲಕ ವಿಶ್ವದಲ್ಲಿ ಭಾರತದ ಗೌರವ ಹೆಚ್ಚಾಗಬೇಕು ಮತ್ತು ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳ ಪರಿಶ್ರಮ ಸಾರ್ಥಕವಾಗಬೇಕು ಎಂಬುದು  ಎಲ್ಲಾ ದೇಶಪ್ರೇಮಿಗಳ ಆಶಯವಾಗಿದ್ದು ಇಡೀ ಜಗತ್ತು ಈ ಸಮಯಕ್ಕಾಗಿ ಕಾತುರದಿಂದ ಕಾಯುತ್ತಿದೆ. ಹಾಗೆಯೇ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲೆಂದು ದೇಶದಾದ್ಯಂತ ಎಲ್ಲರೂ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.          ನಾಳೆ ಬೆಳಿಗ್ಗೆಯಿಂದ...

ಅಗ್ನಿವೀ‌ರ್ ಕಿಶೋರ್ ಅವರಿಗೆ ತಾಯ್ನಾಡಿನಲ್ಲಿ ಅದ್ದೂರಿ ಸ್ವಾಗತ

ಭಾರತ ದೇಶದ ಯುವ ಸೈನಿಕರ ತಂಡವಾದ ಅಗ್ನಿವೀರ್ ತರಬೇತಿ ಮುಗಿಸಿ ತಾಯ್ನಾಡಿಗೆ ಬಂದಿಳಿದ ಅಗ್ನಿವೀರ್ ಕಿಶೋರ್ ಶೇಷನಡ್ಕ ಅವರನ್ನು ಕನಕಮಜಲಿನಲ್ಲಿ ಮತ್ತು ಜಾಲ್ಸೂರು ಗ್ರಾಮದಲ್ಲಿ ಅಗ್ನಿವೀರ್ ಯೋಧನನ್ನು ಗ್ರಾಮಸ್ಥರು ಸ್ವಾಗತಿಸಿ ಬರಮಾಡಿಕೊಂಡರು. ಕನಕಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಅಗ್ನಿವೀರ್ ಕಿಶೋರ್ ಅವರಿಗೆ ಬರುತ್ತಿದ್ದಂತೆ ರಸ್ತೆಯಲ್ಲಿ ರಾಷ್ಟ್ರಧ್ವಜ ನೀಡಿ ಸ್ವಾಗತಿಸಿದರು.ಜಾಲ್ಸೂರು ಗ್ರಾಮದಲ್ಲಿ...

ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಿದ ಶಾಸಕಿ ಭಾಗೀರಥಿ ಮುರುಳ್ಯ

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ಪ್ರಮುಖರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಿದರು. ನಂತರ ಎಲ್ಲರಂ ಗ್ರಾಮ ದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ಸುಳ್ಯ...

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ...

ಕರ್ಲಪ್ಪಾಡಿ ಶಾಸ್ತವೇಶ್ವರ ದೇವಾಲಯದಲ್ಲಿ ನಾಗತಂಬಿಲ

.ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತವೇಶ್ವರ ದೇವಸ್ಥಾನದಲ್ಲಿ ಇಂದು ನಾಗತಂಬಿಲ ಕಾರ್ಯಕ್ರಮ ಜರುಗಿತು. ಊರಿನ ಭಕ್ತರು ಸಿಯಾಳ ಅಬಿಷೇಕ , ಹಾಲಿನ ಅಭಿಷೇಕ ದೇವಾಲಯದ ಅರ್ಚಕರ ನೇತೃತ್ವದಲ್ಲಿ ನಡೆಯಿತು ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮೇನಾಲ ಹಾಗೂ ಸರ್ವ ಸದಸ್ಯರು ಊರಿನ ಭಕ್ತರು ಮತ್ತಿರರು ಉಪಸ್ಥಿತಿತರಿದ್ದರು.
Loading posts...

All posts loaded

No more posts

error: Content is protected !!