- Friday
- November 1st, 2024
ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11 ನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್. ನುಡಿನಮನ ಸಲ್ಲಿಸಿದರು. ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಾಗರ ಪಂಚಮಿ ಅಂಗವಾಗಿ ಐನೆಕಿದು ಕೆದಿಲ ಕುಟುಂಬದ ತರವಾಡ ಮನೆಯಲ್ಲಿ ನಾಗನ ಕಲ್ಲಿಗೆ ಪೂಜೆ ಹಾಗೂ ಹಾಲು ಎರೆಯುವ ಕಾರ್ಯಕ್ರಮ ನಡೆಯಿತು. ಕುಟುಂಬದ ಸದಸ್ಯರು ಭಾಗವಹಿಸಿ ಶ್ರೀ ದೇವರ ಆಶೀರ್ವಾದ ಪಡೆದರು
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಆ.21 ರಂದು ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು.ಪವನ್.ಎಂ.ಡಿ ಪ್ರಾರ್ಥಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್...
ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ 7:30ರ ಸುಮಾರಿಗೆ ವೃದ್ಧ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದು, ಇದನ್ನು ಗಮನಿಸಿದ ವಿನ್ಯಾಸ್ ಕೊಚ್ಚಿ ಎಂಬುವವರು ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಮರಸೇನಾ ಅಂಬುಲೆನ್ಸ್ ಗೆ ತಿಳಿಸಿದ್ದು, ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಗಾಯಾಳು ವ್ಯಕ್ತಿಗೆ ಡಾ| ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಸುಳ್ಯದ...
ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು...
ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ, ಸಿಯಾಳಭಿಷೇಕ,ಹಾಲಾಭಿಷೇಕ ನಾಗತಂಬಿಲ ನಡೆಯಿತು ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ಸಹಾಯಕ ಅರ್ಚಕರಾದ ಕೃಷ್ಣ ಕುಮಾರ್ ದೇವರಗದ್ದೆ,ಆಡಳಿತ ಮಂಡಳಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸೋಮವಾರ ಪೂರ್ವಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. ನಂತರ ಮಹಾಮಂಗಳಾರತಿ ನೆರವೇರಿಸಿದರು.ಅಲ್ಲದೆ...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ಕ್ಷೇತ್ರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಾಗರಪಂಚಮಿಯ ಶುಭ ದಿನ ಬ್ಯಾಂಕ್ ಆಫ್ ಬರೋಡಾದಿಂದ ಗಣಕಯಂತ್ರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ.ಆರ್ಅವರು ಶ್ರೀ ದೇವಳಕ್ಕೆ ಸುಮಾರು ೧ ಲಕ್ಷದ ೨೫ ಸಾವಿರ ಮೌಲ್ಯದ ೫ ಕಂಪ್ಯೂಟರ್‌ಗಳನ್ನು ಮಂಜೂರಾತಿಗೊಳಿಸಿದ್ದರು. ಆ.21...
ನಾಗರ ಪಂಚಮಿಯ ಅಂಗವಾಗಿ ಎಲಿಮಲೆ ಅಂಬೆಕಲ್ಲು ತರವಾಡು ಮನೆಯಲ್ಲಿ ನಾಗನ ಕಲ್ಲಿಗೆ ಪೂಜೆ ಹಾಗೂ ಹಾಲು ಎರೆಯುವ ಕಾರ್ಯಕ್ರಮ ನಡೆಯಿತು. ಕುಟುಂಬದ ಸದಸ್ಯರು ಭಾಗವಹಿಸಿ ದೇವರ ಆಶೀರ್ವಾದ ಪಡೆದರು.
Loading posts...
All posts loaded
No more posts