- Sunday
- November 24th, 2024
ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಅರಂತೋಡು ಹಾಗೂ ಸಂಪಾಜೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿ ಮಿಯಾಸಾಬ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಹಣ ಮತ್ತು ಇತರೆ ತಪಾಸಣೆಗಳನ್ನು ಲೋಕಾಯುಕ್ತ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇವಾರಿಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ 8...
ಮಡಪ್ಪಾಡಿ ಗ್ರಾಮ ಪಂಚಾಯಿತಿಗೆ ಮುಂದಿನ ಎರಡುವರೆ ವರ್ಷದ ಅವಧಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಮಿತ್ರದೇವ ಮಡಪ್ಪಾಡಿಯವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಉಷಾ ಜಯರಾಮ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಜಾತ ಹಾಡಿಕಲ್ಲುರವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
"ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ. ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಇದರ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು" ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢ...
ಮರ್ಕಂಜ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷದ ಅವಧಿಗೆ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಶ್ರೀಮತಿ ಪವಿತ್ರ ಗುಂಡಿ, ಉಪಾಧ್ಯಕ್ಷ ರಾಗಿದ್ದ ಗೋವಿಂದ ಆಳವುಪರೆಯವರು ಅಧ್ಯಕ್ಷರಾಗಿ ಆಯ್ಕೆಯಾದ ಗೀತಾ ಹೊಸೋಳಿಕೆ ಮತ್ತು ಸಂಧ್ಯಾ ಸೇವಾಜೆ ಪಾರೆಮಜಲುರವರಿಗೆ ಅಧಿಕಾರ ಹಸ್ತಾಂತರಿಸಿದರು....
ಸುಳ್ಯದ ಓಡಬಾಯಿಯಲ್ಲಿ ಅದೈತ ಹುಂಡೈ ಚತುಶ್ಯಕ್ರ ವಾಹನದ ಶೋರೂಂ ಆ. 18ರಂದು ಧನಲಕ್ಷ್ಮೀ ಪೂಜೆ, ಗಣಪತಿ ಹವನದೊಂದಿಗೆ ಶುಭಾರಂಭಗೊಂಡಿತು. ಆ. 17ರಂದು ಸಂಜೆ ವಾಸ್ತುಹೋಮ ಮತ್ತು ಸುದರ್ಶನ ಹೋಮ ನೆರವೇರಿತು. ಈ ಶುಭಸಂದರ್ಭದಲ್ಲಿ ಸಂಸ್ಥೆಯಸರ್ವಿಸ್ ವಿಭಾಗದ ಮುಖ್ಯಸ್ಥರಾದ ಶಶಿಕಾಂತ್ ಶೆಟ್ಟಿ, ಮಾರಾಟ ವಿಭಾಗದ ಮುಖ್ಯಸ್ಥರಾದ ಶಿವಪ್ರಸಾದ್, ಮಂಗಳೂರು ವಿಭಾಗದ ಅಕೌಂಟ್ಸ್ ಮ್ಯಾನೇಜರ್ ಸುಧಾಕರ್, ಸುಳ್ಯ ಸೇಲ್ಸ್...
ಆಲೆಟ್ಟಿ ಗ್ರಾಮದ ಅರಂಬೂರು ಮುಖ್ಯ ರಸ್ತೆಯ ಬದಿಯಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದನ್ನು ಸ್ಥಳೀಯ ಗ್ರಾ.ಪಂ.ಸದಸ್ಯರಾದ ಸುಧೀಶ್ ಅರಂಬೂರು ಇವರ ನೇತೃತ್ವದಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿಸಿದ್ದರು. ತ್ಯಾಜ್ಯ ತುಂಬಿದ ಪ್ಲಾಸ್ಟಿಕ್ ಕವರ್ ನಲ್ಲಿ ತಂದು ಸುರಿದಿದ್ದು ಅದರಲ್ಲಿ ಅವರ ಹೆಸರು ಇದೆ ಅವೆಲ್ಲವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿ ತಿಂಗಳುಗಳೇ ಮೂರು ಕಳೆದರು ಇನ್ನು ಕ್ರಮ...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಧನಂಜಯ ಕುಮಾರ್ ಕೋಟೆಮೂಲೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಂದನಾ ಹೆಚ್ ಆರ್ ಹೊಸ್ತೋಟ ಅವಿರೋಧವಾಗಿ ಆಯ್ಕೆಗೊಂಡಿದ್ದು, ಆ.18 ರಂದು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಸುಳ್ಯ ರಥಬಿದಿಯಿಂದ ಕೆರೆಮೂಲೆ ತೆರಳುವ ರಸ್ತೆಯಲ್ಲಿ ಇದೀಗ ಕೊಳಚೆ ನೀರು ಹರಿಯುತ್ತಿದೆ . ತಾಲೂಕಿನಾದ್ಯಾಂತ ಎಲ್ಲೆಡೆ ವೈರಲ್ ಫಿವರ್ ಬರುತ್ತಿದ್ದು ಈ ಕುರಿತಂತೆ ಆರೋಗ್ಯ ಇಲಾಖೆ ಮನೆ ಮನೆ ತೆರಳಿ ನೀರು ನಿಲ್ಲದಂತೆ ಶುಚಿತ್ವದ ಬಗ್ಗೆ ಮಾಹಿತಿ ನೀಡುತ್ತಿದೆ. ಆದರೆ ತಾಲೂಕು ಆಡಳಿತ ಹಾಗೂ ಎಲ್ಲಾ ಇಲಾಖೆಗಳು ಇಲ್ಲೆ ಇದ್ದರೂ ಸುಳ್ಯದ ಚರಂಡಿ ಸಮಸ್ಯೆಯ ಕುರಿತಾಗಿ...
ಕಳೆದೆರಡು ದಿನಗಳ ಹಿಂದೆ ಕಾಟಿಪಳ್ಳದ ಸಾವಿತ್ರಿ ವಿಷ್ಣುನಗರ ಮರಣ ಹೊಂದಿದಾಗ ಅವರ ಸಂಸ್ಕಾರದ ಸಂದರ್ಭದಲ್ಲಿ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿ ಹರಿಶ್ಚಂದ್ರ ಘಾಟ್ ಇರುವ ಕಾರಣವಾಗಿ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡುವ ಬಗ್ಗೆ ಚಿಂತಿಸಿದಾಗ ಇದನ್ನು ತಿಳಿದ ಸ್ಥಳೀಯ ನಾಯಕರು ಜಾತಿ ಹಾಗೂ ಸಂಪ್ರದಾಯ ಪ್ರಕಾರವೇ ಮಾಡಬೇಕು ಎಂದು ತಿಳಿಸಿ ಸಾವಿತ್ರಿರವರ ಅಂತಿಮ ಯಾತ್ರೆಯಲ್ಲಿ ಸುಭೋದ್...
Loading posts...
All posts loaded
No more posts