- Sunday
- November 24th, 2024
ನಮ್ಮಲ್ಲಿ ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಅನ್ನುವ ಕನಸಿರುತ್ತದೆ. ಆದ್ರೆ “ನಮ್ಮ ಸುತ್ತಲಿರುವವರು ಏನನ್ನುತ್ತಾರೋ, ಅವರೇನನ್ನುತ್ತಾರೋ, ಇವರೇನನ್ನುತ್ತಾರೋ” ಎನ್ನುವ ಭಯ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಆ ಭಯವೇ ನಮ್ಮೊಳಗಿನ ಆತ್ಮವಿಶ್ವಾಸವನ್ನು ಕಸಿದುಕೊಳ್ಳುತ್ತದೆ ಮತ್ತು ಜೀವನದಲ್ಲಿ ನಮ್ಮನ್ನು ಮುಂದೆ ಸಾಗಲು ಬಿಡುವುದಿಲ್ಲ. ಆದ್ದರಿಂದ ನಾವು ಜೀವನದಲ್ಲಿ ಮುಂದೆ ಸಾಗಬೇಕಾದರೆ ಮೊದಲು ಆ ಭಯವನ್ನು ಬಿಡಬೇಕು. ಸಾಧನೆಯ...
ಆಗಸ್ಟ್ 15 ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಸಂಸ್ಥೆಯ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ'ಸೋಜಾ ಧ್ವಜಾರೋಹಣ ನೆರವೇರಿಸಿ, ಸಭಾಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಸ್ವಯಂ ಶಿಸ್ತು, ಪರಸ್ಪರ ಗೌರವಿಸುವುದು, ದೇಶಾಭಿಮಾನವನ್ನು ಜೀವನದಲ್ಲಿ ರೂಡಿಸಿಕೊಳ್ಳುವುದು ,ಹಾಗೂ ಸಂವಿಧಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು.ನಿವೃತ್ತ ಯೋಧರಾದ ಚಾರ್ಲ್ಸ್ ಹೆರಾಲ್ಡ್ ಡಿ'ಸೋಜಾ ಇವರು ವಿದ್ಯಾರ್ಥಿಗಳಿಂದ...
ಸುಬ್ರಹ್ಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ರಾಮಚಂದ್ರ ಪಳಂಗಾಯ ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಪಳಂಗಾಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಖ್ಯೋಪಾಧ್ಯಾಯರಾದ ಮಾಧವ ಅವರು ಉಪಸ್ಥಿತರಿದ್ದರು. ಮುಖ್ಯ ಭಾಷಣಕಾರರಾಗಿ ಶಿವಕುಮಾರ್ ಹೊಸೋಳಿಕೆ ಉಪಸ್ಥಿತರಿದ್ದರು....
76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಆರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಆ.13 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ...
ಪಂಜ ಗ್ರಾಮ ಪಂಚಾಯತ್ ನಲ್ಲಿಸ್ವಾತಂತ್ರೋತ್ಸವ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ನಿಯೋಜಿತ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಕಲ್ಕ, ನಿಯೋಜಿತ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ,ಸದಸ್ಯರು, ಸಿಬ್ಬಂದಿಗಳು, ಊರವರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ...
ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಗ್ರಾಮ ಪಂಚಾಯತ್ ನ ನಿಯೋಜಿತ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಮೋಹಿನಿ ಎಂ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು,...
ಸೇವಾಜೆ ಶ್ರೀಕೃಷ್ಣ ಸಾಂಸ್ಕ್ರತಿಕ ಸೇವಾ ಸಮಿತಿ ಇದರ ನೂತನ ಪದಾಧಿಕಾರಿಗಳನ್ನು ಆ.13 ರಂದು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಕ್ಷಿತ್ ಪಟ್ಟೆ, ಕಾರ್ಯದರ್ಶಿಯಾಗಿ ಮೋಹನ ಹೊನ್ನೆಮೂಲೆ ಉಪಾಧ್ಯಕ್ಷರಾಗಿ ಹಿತೇಶ್ ಬೊಮ್ಮೆಟ್ಟಿ, ಉಪ ಕಾರ್ಯದರ್ಶಿಯಾಗಿ ರೋಹಿತ್ ಮಂಜೊಳ್ಕಜೆ ಇವರುಗಳನ್ನು ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಿಗೆ ಶ್ರೀ ಕೃಷ್ಣನ ಫೋಟೋವನ್ನು ಹಸ್ತಾಂತರ ಮಾಡುವ ಮೂಲಕ, ಸಾಂಕೇತಿಕವಾಗಿ ಜವಾಬ್ದಾರಿಯ...
ಕ್ಯಾಂಪ್ಕೋ ಹಾಗೂ ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಹಾಭಾಗಿತ್ವದೊಂದಿಗೆ 14.08.2023ರಂದು ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸದಸ್ಯ ಬೆಳೆಗಾರರ ಸಭೆ ನಡೆಯಿತು.ಕಾರ್ಯಕ್ರಮದ ಉದ್ಘಾಟಕರಾದ ಕ್ಯಾಂಪ್ಕೋ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ಕಾಳುಮೆಣಸು ಖರೀದಿಗೆ ಚಾಲನೆ ನೀಡಿದರು. ಕ್ಯಾಂಪ್ಕೋದ ಬೆನ್ನೆಲುಬು ಆದ ರೈತರ...
ನೆಲ್ಲೂರು ಕೆಮ್ರಾಜೆ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ದಲ್ಲಿ ಡಾ ಎಸ್ ರಂಗನಾಥ್ ರವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯ ನ್ನು ಆಚರಿಸಲಾಯಿತು ಈ ದಿನ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಯನ್ನು ಏರ್ಪಡಿಸಲಾಯಿತು ಸ್ಪರ್ಧೆ ಯಲ್ಲಿ ವಿಜೇತ ರದವರಿಗೆ ಬಹುಮಾನವನ್ನು ನೀಡಲಾಯಿತು ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಸದಸ್ಯರು ರಾಮಚಂದ್ರ ಪ್ರಭು ಉಪಸ್ಥಿತರಿದ್ದರು ಹಾಗೂ...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣ ಕಾರ್ಯಕ್ರಮವನ್ನು ಶ್ರೀಮತಿ ಶೀಲಾವತಿ ಬೊಳ್ಳಾಜೆ ಅಧ್ಯಕ್ಷರು ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ ಇವರು ನೆರವೇರಿಸಿದರು.ಅಲ್ಲದೆ ಮಾತೃಭೂಮಿಯ ಘನತೆ ಮತ್ತು ಸ್ವಾತಂತ್ರ್ಯ ಕಾಪಾಡಲು ತಮ್ಮ ಪ್ರಾಣ ತ್ಯಾಗ ಮಾಡಿದ ವೀರರಿಗೆ ಸಮರ್ಪಣೆ ಅರ್ಪಿಸುವ ಫಲಕವನ್ನು ಅನಾವರಣ ಗೊಳಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
Loading posts...
All posts loaded
No more posts