- Sunday
- November 24th, 2024
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ...
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ.) ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ (ರಿ.) ಮಂಗಳೂರು ಮತ್ತು ಯುವ ಘಟಕ ಹಾಗೂ ಮಹಿಳಾ ಘಟಕ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಸಂಭ್ರಮಿಸಲಾಯಿತು.ಈ...
ಪರಿವಾರಕನ ಅಂಗನವಾಡಿ ಕೇಂದ್ರ ದಲ್ಲಿ 76ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಂಚಾಯತ್ ಸದಸ್ಯರಾದ ರತೀಶನ್ ಅರಂಬೂರು ಧ್ವಜಾರೋಹಣ ಮಾಡಿದರು. ಗಣೇಶ್ ಇಂಡಸ್ಟ್ರೀಸ್ ಮಾಲಕ ಜಗದೀಶ್ ಸರಳಿಕುಂಜ, ಪದ್ಮನಾಭ ನಾಯರ್, ಬಾಪು ಸಾಹೇಬ್, ಭಾಸ್ಕರ್ ನಾಯರ್ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು, ಪುಟಾಣಿ ಮಕ್ಕಳು ಧರ್ಮಸ್ಥಳ ಗ್ರಾಮಭಿವೃದ್ಧಿ ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿ, ಪೂಮಲೆ ಕ್ರೀಡಾ ಕಲಾ ಸಂಘದ...
ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ವತಿಯಿಂದ ಸುನ್ನೀ ಸೆಂಟರ್ ಕಲ್ಲುಗುಂಡಿ ಇದರ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗೂನಡ್ಕ ಖತೀಬರಾದ ಮುಹಮ್ಮದಲಿ ಸಖಾಫಿ ಮಾದಾಪುರ ರವರು ದುಆಃ ಮೂಲಕ ಚಾಲನೆ ನೀಡಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ಉಮರ್ ಬೀಜದಕಟ್ಟೆ ಯವರು ಧ್ವಜಾರೋಹಣ ಮಾಡಿ ಸಂದೇಶ ಭಾಷಣ ಮಾಡಿದರು. ರಾಷ್ಟ್ರ ಗೀತೆಯ ಬಳಿಕ...
ಕನಾ೯ಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸ. ಕಿ.ಪ್ರಾ. ಶಾಲೆ ಕಿರ್ಲಾಯದಲ್ಲಿ ಆಚರಿಸಲಾಯಿತು. ಧ್ವಜರೊಹಣವನ್ನು ನಿವೃತ್ತ ಸೈನಿಕರಾದ ಶಿವಲಿಂಗೆ ಗೌಡ ಕೆ.ಬಿ. ರವರು ನೇರವೆರಿಸಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರುಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅ.ರ.ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಸುಂದರ್ ಪಾಟಾಜೆ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಶಿಕ್ಷಕಿ ಲೊಲಾಕ್ಷಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ...
ಮರ್ಕಂಜ ಗ್ರಾಮ ಪಂಚಾಯತ್ ಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಪ್ರಯುಕ್ತ ಶಿಲಾ ಫಲಕ ಸಮರ್ಪಣೆ, ಪಂಚಪ್ರಾಣ ಶಪಥ, ವಸೂಧಾ ವಂದನ, ವೀರರಿಗೆ ಗೌರವ ಸಮರ್ಪಣೆ, ರಾಷ್ಟ್ರಧ್ವಜ ವಂದನೆ, ಹರ್ ಘರ್ ತಿರಂಗಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಪವಿತ್ರ ಬಿ ಅಧ್ಯಕ್ಷರು ನೆರವೇರಿಸಿದರು. ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷೆ ಗೀತಾ ಹೊಸೊಳಿಕೆ ಹಾಗೂ ಗ್ರಾಮ ಪಂಚಾಯತ್...
ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಎಸ್.ಪಿ. ಲೋಕನಾಥರವರು ಮಾಡಿದರು. ಶಾಲಾ ಮುಖ್ಯ ಗುರುಗಳಾದ ಹನುಮಂತಪ್ಪರವರು ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಉಷಾಲತಾ ರವರು ಧನ್ಯವಾದ ಸಮರ್ಪಣೆ ಯನ್ನು ಮಾಡಿದರು. ಸಹಶಕ್ಷಕಿಯರಾದ ಶ್ರೀಮತಿ ಭವಿತ ಮತ್ತು ಶ್ರೀಮತಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಾಲಾ...
2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುತ್ತಿದೆ. ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೆಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ...
ಭಾರತದ ವೈವಿಧ್ಯತೆ ಮತ್ತು ಸಾಮರಸ್ಯದ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರತಿಜ್ಞೆಗೈಯ್ಯೋಣ - ಅಹ್ಮದ್ ನಈಂ ಫೈಝಿ ಸಂಪಾಜೆ: ಹಯಾತುಲ್ ಇಸ್ಲಾಂ ಮದ್ರಸಾ ಕಲ್ಲುಗುಂಡಿ ಇದರ ವಠಾರದಲ್ಲಿ ಭಾರತದ ಭವ್ಯ ಸ್ವಾತಂತ್ರ್ಯೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯಿತು . ಕಲ್ಲುಗುಂಡಿ ಜಮಾಅತ್ ಅಧ್ಯಕ್ಷರಾದ ಹಾಜಿ ಅಬ್ಬಾಸ್ ಸಂಟ್ಯಾರ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು . ಸ್ಥಳೀಯ ಖತೀಬ್ ಅಹ್ಮದ್ ನಈಂ...
ಸವೆರಪುರ ಶಾಲೆಯಲ್ಲಿ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಭಾರತೀಯ ಸೇನೆಯಲ್ಲಿ ಎನ್ ಎಸ್ ಜಿ ಕಮಾಂಡೋ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೆಂಕಟೇಶ್ ಊರುಬೈಲು ರವರು ಧ್ವಜಾರೋಹಣ ಮಾಡಿ, ಮಾತನಾಡಿದರು. ಎಲ್ಲಾ ಮಕ್ಕಳು ತಮ್ಮ ಜೀವನದಲ್ಲಿ ಒಂದು ಗುರಿ ಇಡಬೇಕು ಹಾಗೂ ಆ ಗುರಿಯನ್ನು ತಲುಪಲು ಸತತ ಪ್ರಯತ್ನ ಇರಬೇಕು, ಜೀವನದಲ್ಲಿ ಬರುವ ಅಡೆತಡೆಗಳನ್ನು...
Loading posts...
All posts loaded
No more posts