- Saturday
- November 2nd, 2024
ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡಹಾಗೂ ಹನುಮಾನ್ ಶಾಖೆ ಆರಂತೋಡು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ಹಾಗೂ ಪಂಜಿನ ಮೆರವಣಿಗೆ ಆ.13 ರಂದು ಅರಂತೋಡಿನಲ್ಲಿ ನಡೆಯಿತು. ಪಂಜಿನ ಮೆರವಣಿಗೆ ಕೋಡಂಕೇರಿ ಕೋರಗಜ್ಜನ ದ್ವಾರದಿಂದ ಹೊರಟು ದುರ್ಗಾಮತಾ ಮಂದಿರದಲ್ಲಿ ಸಮಾಪನಗೊಂಡಿತು. ನಂತರ ಸಭಾ ಕಾರ್ಯಕ್ರಮ ಆರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆಯಿತು. ...
ಅಜ್ಜಾವರ, ಮೇದಿನಡ್ಕದಲ್ಲಿ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಮೇದಿನಡ್ಕ ಹಾಗೂ ಶ್ರೀ ಮುತ್ತು ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ನೂತನ ದ್ಜಜ ಸ್ತಂಭ ಉದ್ಘಾಟನೆ ಹಾಗೂ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಕೆ.ಎಫ್.ಡಿ.ಸಿ ನಿವೃತ್ತ ವಿಭಾಗೀಯ ವ್ಯವಸ್ಥಾಪಕರಾದ ಶ್ರೀ ರಂಗನಾಥ್ ರವರು ನೂತನ ದ್ಜಜ ಸ್ತಂಭ ಉದ್ಘಾಟಿಸಿ , ಧ್ವಜಾರೋಹಣ ನೆರವೇರಿಸಿದರು,...
✍️ ಭಾಸ್ಕರ ಜೋಗಿಬೆಟ್ಟು ನಮಗೆ ಈ ವರ್ಷ 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ದೇಶಾದ್ಯಂತ ಈ ಸಂದರ್ಭದಲ್ಲಿ ಪ್ರತಿಯೊಂದು ಮನೆ , ಕಛೇರಿಗಳಲ್ಲಿ ಬಾವುಟವನ್ನು ಹಾರಿಸುವುದರ ಮೂಲಕ ಗೌರವವನ್ನು ಸೂಚಿಸಲಾಗುತ್ತದೆ. ಮಕ್ಕಳಿಗೆ ಬೇರೆ ಚಟುವಟಿಕೆಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಲಾಗುತ್ತದೆ. ಮಕ್ಕಳಿಗೆ ದೇಶಪ್ರೇಮದ ಬಗ್ಗೆ ತಿಳುವಳಿಕೆ ನೀಡಬೇಕು ಇಂದಿನ ಮಕ್ಕಳೆ ಮುಂದಿನ ಜನಾಂಗ....
ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸ ವಠಾರದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮದ್ರಸಾ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಸಂದೇಶ ಭಾಷಣ ಮಾಡಿದರು. ನಂತರ ವಿದ್ಯಾರ್ಥಿ ನಾಯಕ ಶಿಹಾಬ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಅಧ್ಯಾಪಕರುಗಳು, ವಿದ್ಯಾರ್ಥಿಗಳು, ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಹಸೈನಾರ್ ಮುಸ್ಲಿಯಾರ್ ಸ್ವಾಗತಿಸಿ ವಂದಿಸಿದರು.
ಅಖಂಡ ಭಾರತ ನಿರ್ಮಾಣ ಸಂಕಲ್ಪದೊಂದಿದೆ ಸುಳ್ಯ ನಗರದಲ್ಲಿ ವಿಶ್ವಹಿಂದು ಪರಿಷತ್ ಮತ್ತು ಭಜರಂಗದಳ ವತಿಯಿಂದ ಪಂಜಿನ ಮೆರವಣಿಗೆ ಹಾಗು ಸಭಾ ಕಾರ್ಯಕ್ರಮವು ಚೆನ್ನಕೇಶವ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಪಂಜಿನ ಮೆರವಣಿಗೆಯು ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಚೆನ್ನಕೇಶವ ದೇವಾಲಯದ ವರೆಗೆ ಮೆರವಣಿಗೆ ನೂರಾರು ಸಂಖ್ಯೆಯ ಕಾರ್ಯಕರ್ತರ ಪಂಜು ಹಿಡಿದು ನಡೆದರು. ಸಭಾಕಾರ್ಯಕ್ರಮವನ್ನು ನಿವೃತ್ತ...
ಸುಳ್ಯ: ಗುಜರಾತ್ ಸರಕಾರವು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ನೀಡುವ ರಾಜ್ಯ ಪ್ರಶಸ್ತಿಗೆ ಪರಿಸರ ಕ್ಷೇತ್ರದಿಂದ ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ. ಆರ್.ಕೆ.ನಾಯರ್ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಜಾಲ್ಸೂರಿನವರಾದ ಡಾ. ಆರ್.ಕೆ. ನಾಯರ್ ಅವರು ಗುಜರಾತ್ ನಲ್ಲಿ ಉದ್ಯಮಿಯಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಪರಿಸರ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವ ಅವರುಮಿಯಾವಕಿ ಮಾದರಿ...
ಸುಳ್ಯ ತಾಲೂಕು ಪಂಚಾಯತ್ ನ ನೂತನ ಕಾರ್ಯನಿರ್ವಾಹಣಾ ಅಧಿಕಾರಿಗೆ ಸ್ವಾಗತ ಹಾಗೂ ವರ್ಗಾವಣೆ ಗೊಂಡ ಅಧಿಕಾರಿಗಳಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 14 ರಂದು ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸುಳ್ಯ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣ , ನಿರ್ಗಮಿತ ಕಾರ್ಯನಿರ್ವಾಹಣಾ ಅಧಿಕಾರಿ ಎನ್. ಭವಾನಿ ಶಂಕರ್ , ನೇತ್ರಾವತಿ ಗ್ರಾಮ ಪಂಚಾಯತ್...
ಸುಳ್ಯದ ಶಾಂತಿನಗರದ ಸಂಜೀವ ಎಂಬುವವರ ಅವಳಿ ಜವಳಿ ಮಕ್ಕಳಲ್ಲಿ ಓರ್ವ ಇಂದು ಚಿಕಿತ್ಸೆ ಫಲಿಸದೇ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತ ಯುವಕನ ತಂದೆ ಅಸೌಖ್ಯದಲ್ಲಿ ಮಲಗಿದಲ್ಲೆ ಇದ್ದು, ಇದೀಗ ಪುತ್ರ ಮೃತಪಟ್ಟ ವಿಚಾರ ಇನ್ನು ತಿಳಿದಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರ ಮಾಹಿತಿಯಂತೆ ವೈದ್ಯರ ನಿರ್ಲಕ್ಷ್ಯವಿದ್ದು ಪೋಲಿಸ್ ಇಲಾಖೆಗೆ ದೂರು ನೀಡಲಿದ್ದೇವೆ ಹಾಗೂ ಪುತ್ತೂರಿನ...
ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತ ಬಾಲಕ ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್. ಈತನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆಗಸ್ಟ್ 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ...
ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಕಿರಣರಂಗ ಅಧ್ಯಯನ ಸಂಸ್ಥೆ(ರಿ.) ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ಗ್ರಂಥಾಲಯ ಪಿತಾಮಹ ಡಾ| ಎಸ್.ಆರ್.ರಂಗನಾಥನ್ ಜನ್ಮದಿನೋತ್ಸವ, ಗ್ರಂಥಪಾಲಕರ ದಿನಾಚರಣೆ, ಮಕ್ಕಳ ಕಥಾ ಸಂಕಲನ ಬಿಡುಗಡೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವು ಆ.13 ರಂದು ಗುತ್ತಿಗಾರು ಗ್ರಾಮ ಪಂಚಾಯತ್...
Loading posts...
All posts loaded
No more posts