- Saturday
- November 2nd, 2024
ತೊಡಿಕಾನ ಗ್ರಾಮದ ಅಡ್ಯಡ್ಕದಲ್ಲಿ ನಡೆದ ನೈತಿಕ ಪೋಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಓರ್ವನನ್ನು ಬಂಧಿಸಿ, ಬಿಜೆಪಿ ಹಾಗೂ ಹಿಂದೂ ಮುಖಂಡರ ಆಗಮನದ ಬಳಿಕ ಹೈಡ್ರಾಮ ನಡೆದು ಬಿಡುಗಡೆಗೊಳಿಸಿದ ಘಟನೆ ಆ.12 ರಂದು ನಡೆದಿದೆ. ನೈತಿಕ ಪೋಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಂತೋಡಿನ ಅರ್ಜುನ್ ಎಂಬ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿ,ಠಾಣೆಯಲ್ಲಿ ಕೂರಿಸಿದ್ದಾರೆಂಬ ವಿಷಯ ತಿಳಿದ...
ಪೈಕ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಆ.12 ರಂದು ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಶ್ರಮದಾನ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಗುತ್ತಿಗಾರು ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ, ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸದಸ್ಯರು ಗಳು ಮತ್ತು ಎಸ್ .ಡಿ.ಎಂ.ಸಿ.ಅಧ್ಯಕ್ಷ ರು ಮತ್ತು ಸದಸ್ಯರು ,ಪೋಷಕ ರು,ವಿದ್ಯಾಭಿಮಾನಿಗಳು,ಹಿರಿಯ ವಿದ್ಯಾರ್ಥಿಗಳು ಶಾಲೆಯ...
ಬೆಳ್ಳಾರೆಯ ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆ. 06 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ನಿರ್ದೇಶಕರಾದ ಹನೀಫ್ ನೆಟ್ಟಾರವರ ಗೌರವ ಉಪಸ್ಥಿತಿಯಲ್ಲಿ ಕುಟುಂಬದ ಹಿರಿಯರೂ ಆದ ಮೂಸ ಕಲ್ಲಪ್ಪಣೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆಯನ್ನು ನೀಡಿದರು. ಮುಸ್ತಫ ಸಖಾಫಿ ಈಶ್ವರಮಂಗಲ ಮತ್ತು ಇಸ್ಮಾಯಿಲ್ ಮದನಿ ಚೆನ್ನಾರು...
ಸುಳ್ಯದ ಅರಂತೋಡಿನಲ್ಲಿ ಹಲ್ಲೆಗೊಳಗಾದ ವಿಚಾರ ತಿಳಿಯುತ್ತಿದ್ದಂತೆ ಕರಾವಳಿಯ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದು ಈ ಪ್ರಕರಣ ಇದೀಗ ಭಾರಿ ಸಂಚಲನ ಮೂಡಿಸಿದೆ . ಇದೀಗ ಠಾಣೆ ಬಳಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ : ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನ್ಯಕೋಮಿನ ಯುವತಿಯೊಬ್ಬಳನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆಂದು ಕೆಲವು ಯುವಕರು ಅನುಮಾನದಿಂದ ಹಿಂಬಾಲಿಸುತ್ತಿದ್ದರೆನ್ನಲಾಗಿದೆ. ಇಂದು ಸಂಜೆ ಆತ ಯುವತಿಯನ್ನು ಸುಳ್ಯಕ್ಕೆ...
ಅಂತ್ಯಸಂಸ್ಕಾರದ ವೇಳೆ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಅರಂತೋಡು ಗ್ರಾಮ ಗೌಡ ಸಮಿತಿ ನಿರ್ಧಾರ ಗ್ರಾಮ ಗೌಡ ಸಮಿತಿ ಅರಂತೋಡಿನ ವತಿಯಿಂದ ಗೌಡ ಸಮುದಾಯದ ವ್ಯಕ್ತಿಯ ಅಂತಿಮ ನಮನ ಕಾರ್ಯದಲ್ಲಿ ಕೆಲ ಬದಲಾವಣೆ ತಂದು ಇತರರಿಗೆ ಮಾದರಿಯಾಗಲು ತೀರ್ಮಾನಿಸಿದ್ದು, ಆ ಬಗ್ಗೆ ಪ್ರಕಟಣೆ ನೀಡಿ ಕೆಳ ಕಾಣಿಸಿದ ಬದಲಾವಣೆ ಗಳನ್ನು ಪಾಲಿಸಲು ಸಮದಾಯಕ್ಕೆ ವಿನಂತಿಸಿದೆ. ಗೌಡ ಗ್ರಾಮ...
ಉಕ್ರಾಜೆ ಬೈಲು ಕಾಡಿನೊಳಗೆ ಆ.12ರಂದು ಸಂಜೆ ಕಡವೆ ದೇಹವೊಂದು ಪತ್ತೆಯಾಗಿದ್ದು, ಈ ಕಡವೆ ಗುಂಡೇಟಿನಿಂದ ಮೃತಪಟ್ಟಿದೆ ಎಂದು ಖಚಿತಪಟ್ಟಿದೆ. ಇಂದು ಸುಳ್ಯ ಎ.ಸಿ.ಎಫ್. ಪ್ರವೀಣ್ ಶೆಟ್ಟಿ, ರೇಂಜರ್ ಮಂಜುನಾಥ್ ಮತ್ತು ಸಿಬ್ಬಂದಿ ವರ್ಗ, ಸುಳ್ಯ ಪಶುವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ಹಾಗೂ ಸಿಬ್ಬಂದಿ ವರ್ಗದ ಜೊತೆಗೆ ಅರಂತೋಡು ಉಕ್ರಾಜೆ ಬೈಲಿಗೆ ಹೋಗಿ ಪೋಸ್ಟ್ ಮಾರ್ಟಂ ನಡೆಸಿದ ವೇಳೆ...
ಕರ್ನಾಟಕ ಸರಕಾರದ ಜಿಲ್ಲಾ ನೊಂದನಾಧಿಕಾರಿಯವರಿಂದ ನೋಂದಾವಣೆಗೊಂಡು ನೂತನವಾಗಿ ಅಸ್ತಿತ್ವಕ್ಕೆ ಬಂದ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ವಿಶ್ವನಾಥ ನಡುತೋಟ ನೇಮಕಗೊಂಡರು. ಕಾರ್ಯದರ್ಶಿ ಯಾಗಿ ವಿಜಯವಾಣಿ /ಹೊಸ ದಿಗಂತ ಪತ್ರಿಕೆಯ ರತ್ನಾಕರ ಸುಬ್ರಹ್ಮಣ್ಯ, ಉಪಾಧ್ಯಕ್ಷರಾಗಿ ಪ್ರಜಾವಾಣಿ ಪತ್ರಿಕೆಯ ಲೋಕೇಶ್ ಬಿ ಎನ್, ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ/ ಕನ್ನಡ ಪ್ರಭ ಪತ್ರಿಕೆಯ...
ಜಾಲ್ಸೂರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್ ಅರ್ ರಂಗನಾಥ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ದೇವಕಿ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕದಿಕಡ್ಕ ದೀಪ ಬೆಳಗಿಸುವುದರ ಮೂಲಕ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ವೇದ ಹೆಚ್. ಶೆಟ್ಟಿ ಅವರು ಗ್ರಂಥ ಪಾಲಕರ ದಿನಾಚರಣೆಯನ್ನು...
ಕೆವಿಜಿ ದಂತ ಮಹಾವಿದ್ಯಾಲಯ ದಲ್ಲಿ ಗ್ರಂಥ ಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.ಭಾರತದಲ್ಲಿ ಗ್ರಂಥಾಲಯಗಳ ಸ್ಥಾಪನೆ ಮಾಡಿ ಅದರ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಶಿಯ್ಯಾಳಿ ರಾಮಾಮೃತ ರಂಗನಾಥನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಗುವುದು. ಕೆವಿಜಿ ದಂತಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|ಮೋಕ್ಷ ನಾಯಕ್ ದೀಪ ಬೆಳಗಿ ಉದ್ಘಾಟಿಸಿ ಶುಭ ಹಾರೈಸಿದರು. ದಂತಮಹಾವಿದ್ಯಾಲಯದ ಎಲ್ಲ ವಿಭಾಗ ಮುಖ್ಯಸ್ಥರುಗಳು...
Loading posts...
All posts loaded
No more posts