Ad Widget

ಅಜ್ಜಾವರ ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯದ ವತಿಯಿಂದ ಗ್ರಂಥ ಪಾಲಕ ದಿನಾಚರಣೆ, ದೇಣಿಗೆ ಮೂಲಕ ಗ್ರಾಮ ಪಂಚಾಯತ್ ಗೆ ಸಾಮಾಗ್ರಿಗಳ ಹಸ್ತಾಂತರ.

ಅಜ್ಜಾವರ ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯ ವತಿಯಿಂದ ಗ್ರಂಥಾಲಯದ ಪಿತಾಮಹಾರಾದ ಎಸ್ ಆರ್ ರಂಗನಾಥ್ ರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಗ್ರಂಥಾಲಯ ದಿನಾಚರಣೆ ನಡೆಯಿತು . ಡಿಜಿಟಲ್ ಲೈಬ್ರೆರಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಿಮಿಸಿ ಗೋಪಿನಾಥ್ ಮುಖ್ಯಶಿಕ್ಷಕರು ಮಾತಾನಾಡುತ್ತಾ ವಿಧ್ಯಾರ್ಥಿಗಳು...

“ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್(ರಿ.)ಸುಳ್ಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಅ.10ರಂದು ಸುಳ್ಯ ಬಂಟರ ಭವನದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸಭೆಯನ್ನು ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷರು ಸುರೇಶ್‌ ಕಣೆಮರಡ್ಕರವರು ಉದ್ಘಾಟಿಸಿ ಶುಭ ಹಾರೈಸಿದರು. ಸದ್ರಿ ಕಾರ್ಯಕ್ರಮದ...
Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ , ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಪ್ರತಿದ್ವನಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಆ 11 ರಂದು ಸುಳ್ಯದ ಶಿವಕೃಪಾ ಕಲಾ ಮಂದಿರದ ಸಭಾ ಭವನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಸುಳ್ಯ ತಾಲೂಕಿನ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾಯಿತರಾದ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು.ಸರಕಾರದ ಮಹತ್ವಾಕಾಂಕ್ಷೆಯ...

ಬಾಳುಗೋಡು ವಿಶ್ವ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಜೇಶ್ ಕಿರಿಭಾಗ- ಕಾರ್ಯದರ್ಶಿ ಅಜೇಯ ಪೊಯ್ಯ ಮಜಲು

ವಿಶ್ವ ಯುವಕ ಮಂಡಲ ಬಾಳುಗೋಡು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ರಾಜೇಶ್ ಕಿರಿಭಾಗ ಇವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಶಿವಕುಮಾರ್ ಶಿವಾಲ, ಕಾರ್ಯದರ್ಶಿಯಾಗಿ ಅಜೇಯ ಪೊಯ್ಯಮಜಲು, ಜತೆ ಕಾರ್ಯದರ್ಶಿ ಕಾರ್ತಿಕ್ ಮುಚ್ಚಾರ ಹಾಗೂ ಖಜಾಂಜಿಯಾಗಿ ಅನಿಲ್ ಕುಮಾರ್ ಬೆಟ್ಟು ಮಕ್ಕಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದಿನೇಶ್ ಕಿರಿಭಾಗ, ಸಾಂಸ್ಕೃತಿಕ ಸಹ...

ಮಸೂದ್ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಗೆ ಜಾಮೀನು – ಬಿಡುಗಡೆ

ಕಳಂಜದಲ್ಲಿ ಕಳೆದ ವರ್ಷ ನಡೆದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದವರ ಪೈಕಿ ಈಗ ನಾಲ್ಕನೇ ಆರೋಪಿಯಾಗಿರುವ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದ್ದು, ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್‌ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ...

150 ರೂಪಾಯಿಗೆ 3 ಕೋಳಿ ಸಿಗುತ್ತದೆ ಎಂದು ತಮಾಷೆಗಾಗಿ ನಕಲಿ ನಂಬರ್ ಹಾಕಿ ಸುಳ್ಳು ಸುದ್ದಿ ವೈರಲ್

ಪಂಜದಲ್ಲಿ  150 ರೂಪಾಯಿಗೆ ಮೂರು ಕೋಳಿ ಸಿಗುತ್ತದೆ ಎಂದು ಯಾರದೋ ನಂಬರ್ ಹಾಕಿದ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ಯಾಕ್ಟ್ ಚೆಕ್ ಮಾಡಿದಾಗ ತಮಾಷೆಗಾಗಿ ಯುವಕನೋರ್ವನ ನಂಬರ್ ಹಾಕಿ ವೈರಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ತನುಷ್ ಪ್ರಥಮ

   ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಚೇರಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ. 11ರಂದು ನಡೆದ ಸುಳ್ಯ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭಾಗವಹಿಸಿ ತನುಷ್. ಎಮ್. ಎಚ್. ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಆ.30...

ಪೆರುವಾಜೆ : ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಉಪಾಧ್ಯಕ್ಷರಾಗಿ ಶಾಹಿನ

ಪೆರುವಾಜೆ ಗ್ರಾಮ ಪಂಚಾಯತ್‌ ನ ನೂತನ ಜಗನ್ನಾಥ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಶಾಹಿನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎಂ .ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ ಫಲಿತಾಂಶ

     ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ  ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ   (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ  ಬುದ್ಧಿ ( ಲೀಲಾ ದಯಾನಂದ) ತೃತೀಯ...

ಚದುರಂಗ ಸ್ಪರ್ಧೆಯಲ್ಲಿ ಜ್ಞಾನದೀಪ ಎಲಿಮಲೆಯ ನೇಹಾ ಸಿಪಿ ರಾಜ್ಯಮಟ್ಟಕ್ಕೆ

      ಬೆಳ್ತಂಗಡಿಯ ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಆ.10 ರಂದು ನಡೆದ ವಿದ್ಯಾ ಭಾರತಿಯ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಯ ಎಂಟನೇ ತರಗತಿಯ ವಿದ್ಯಾರ್ಥಿನಿ ನೇಹಾ.ಸಿ.ಪಿ. ನಾಲ್ಕನೇ ಬಹುಮಾನವನ್ನು ಪಡೆದು  ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು  ಆಗಸ್ಟ್ 12ರಂದು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ...
Loading posts...

All posts loaded

No more posts

error: Content is protected !!