- Saturday
- November 2nd, 2024
ವಿಧಾನಸಭೆಯ ಕಾರ್ಯ ಕಲಾಪಗಳನ್ನು ಅನೇಕ ಕಠಿಣ ಸಂದರ್ಭಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ, ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ವಿಧಾನಸಭೆ ಕಾರ್ಯದರ್ಶಿಯಾಗಿ ಹಲವು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಇದೀಗ ವಿಧಾನಸಭಾಧ್ಯಕ್ಷರ ಮುಖ್ಯ ಸಲಹೆಗಾರರಾಗಿ ನೇಮಕ ಗೊಂಡಿರುವ ಓಂ ಪ್ರಕಾಶ್ ರನ್ನು ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ....
ದೇವ ಕಂದ್ರಪ್ಪಾಡಿ ಮೂಲಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಕನ್ನಡಕಜೆ (ಗುರುಪುರ) ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಕಳೆದ ವರ್ಷ ಈ ಭಾಗದ ರಸ್ತೆ ಅಭಿವೃದ್ಧಿಯಾಗಿದ್ದು ಕನ್ನಡಕಜೆ ಬಳಿ ರಸ್ತೆ ತಗ್ಗನ್ನು ಮಣ್ಣು ಹಾಕಿ ಎತ್ತರಿಸಲಾಗಿತ್ತು. ಒಂದು ವರ್ಷ ಕಳೆದ ಬಳಿಕ ಕಾಂಕ್ರೀಟ್ ಹಾಕಲು ತೀರ್ಮಾನಿಸಲಾಗಿತ್ತು. ಆದರೇ ಈ ಮಳೆಗಾಲದಲ್ಲಿ ರಸ್ತೆ ಕೆಸರುಮಯವಾಗಿದ್ದು ವಾಹನ...
✍️ಭಾಸ್ಕರ ಜೋಗಿಬೆಟ್ಟು ಸುಳ್ಯ ತಾಲೂಕಿನ ಅದೊಂದು ಪುಟ್ಟ ಗ್ರಾಮ. ಆ ಗ್ರಾಮಕ್ಕೆ ಸಂಬಂಧ ಪಟ್ಟ ಜೋಗಿಬೆಟ್ಟು ಎಂಬ ಸಣ್ಣ ಊರು. ಜೋಗಿಬೆಟ್ಟು ಮಂಞನಕಾನ ರಸ್ತೆಯು ನಡೆದುಕೊಂಡು ಹೋಗಲಾರದಷ್ಟು ಹದೆಗಟ್ಟಿದೆ. ಈ ರಸ್ತೆಯಲ್ಲಿ ನಿತ್ಯವೂ ನೂರಾರು ಜನರ ಓಡಾಟ ನಡೆಸುತ್ತಿದ್ದು ಶಾಲಾ ಮಕ್ಕಳಂತು ಪರದಾಟ ನಡೆಸುತ್ತಿದ್ದಾರೆ. ಈ ರಸ್ತೆಯು ಮಳೆಗಾಲದಲ್ಲಿ ಪ್ರತಿ ವರ್ಷವೂ ಹದೆಗೆಡುವುದನ್ನು ರೂಢಿಯಾಗಿಸಿಕೊಂಡಿದೆ. ಈ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಬಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ ಉಡುಪಿ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.13 ರಂದು ಗುತ್ತಿಗಾರಿನ ಗ್ರಾಮ ಪಂಚಾಯತ್...
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು. ಪಾದಾಚಾರಿಗೆ ಬೈಕ್ ಗುದ್ದಿ ಗಾಯಗೊಂಡ ಘಟನೆ ಸುಳ್ಯದ ಬಸ್ ನಿಲ್ದಾಣದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೇಟೆಯಿಂದ ಬೈಕ್ ನಲ್ಲಿ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬಸ್ ಸ್ಟ್ಯಾಂಡ್ ಬಳಿ ಪಾದಾಚಾರಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಯ್ಕೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯುಟಿ ಖಾದರ್ ರವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಯ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ . ಈ ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ ಇವರು ಕಾರ್ಯನಿರ್ವಹಿಸಲಿದ್ದಾರೆ ಈ ಸಮಿತಿಯಲ್ಲಿ 15...
ಕನಕಮಜಲು ಗ್ರಾಮ ಪಂಚಾಯತ್ ಎರಡನೇ ಅವದಿಗೆ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾ.ಪಂ ಒಟ್ಟು 7 ಸಂಖ್ಯ ಬಲದ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಐದು ಮಂದಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಎರಡು ಮಂದಿ ಸದಸ್ಯರುಗಳಿದ್ದಾರೆ.ಸಾಮಾನ್ಯ ಮಹಿಳಾ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ...
ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ವೀಣಾ ವಸಂತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ ಕಮಲ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧ ಆಯ್ಕೆ ಕಚಿತವಾಗಿದೆ. ಒಟ್ಟು 21 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರೇ ಹೆಚ್ಚಿದ್ದು ಆಲೆಟ್ಟಿ ಆಡಳಿತ ಮತ್ತೆ ಬೆಜೆಪಿ ಪಾಳಯಕ್ಕೆ ಒಲಿದಿದೆ.
Loading posts...
All posts loaded
No more posts