- Thursday
- November 21st, 2024
ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ಮೇಳ ಅಂಗ್ರಿ, ಕನ್ಯಾನ ಇಲ್ಲಿನ ಚಿಕ್ಕ ಮೇಳ ತಂಡ ಆ.1 ರಂದು ಗುತ್ತಿಗಾರಿನಿಂದ ಹೊರಟು ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯರವರ ಮನೆಯಲ್ಲಿ ಪ್ರದರ್ಶನ ನೀಡಿತು. ಇದರಲ್ಲಿ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್...
ಸುಳ್ಯ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಚಂದ್ರ ಜೋಗಿ ಅವರಿಗೆ ಉಡುಪಿ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದ ಅವರು ಚುನಾವಣೆ ಬಳಿಕ ಸುಳ್ಯಕ್ಕೆ ಬಂದಿದ್ದರು. ಸರಕಾರ ರಾಜ್ಯದಲ್ಲಿ 211 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ...
ಅರಂತೋಡು ಗ್ರಾಮದ ಬಿಳಿಯಾರು ದಿ.ಮೂಸಾ – ಸೆಮೀರಾ ದಂಪತಿಗಳ ಪುತ್ರ ಅಂಶೀದ್ (17) ಎಂಬ ಯುವಕ ಮನೆಯೊಳಗೆ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.1ರಂದು ವರದಿಯಾಗಿದೆ. ಅಂಶೀದ್ ನ ತಾಯಿ ಮತ್ತು ಮನೆಯವರು ಎರ್ನಾಕುಲಂ ಗೆ ಹೋಗಿದ್ದರು. ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ....
ಸರಕಾರಿ ಉನ್ನತಿಕರಿಸಿದ ಹಿ.ಪ್ರಾ. ಶಾಲೆ ಅಮರಮುಡ್ನೂರು ನಲ್ಲಿ ಮೆಂಡಾ ಫೌಂಡೇಶನ್ ಮತ್ತು ಎಸ್.ಪಿ. ಗ್ಲೋಬಲ್ ಫೌಂಡೇಶನ್ ಹಾಗೂ ಸೆಲ್ಕೋ ಸೋಲಾರ್ ಸಹಯೋಗದೊಂದಿಗೆ ಸಮರ್ಪಣ ಚಾರಿಟಬಲ್ ಟ್ರಸ್ಟ್ ಸಹಕಾರದೊಂದಿಗೆ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಅ.1 ರಂದು ನಡೆಯಿತು . ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯ ಮೇಲ್ತೋಟ ವಹಿಸಿದ್ದರು. ಸುಳ್ಯ...
ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಸುಳ್ಯ ಗೌಡರ ಯುವ ಸೇವಾ ಸಂಘದ ವತಿಯಿಂದ ವಾಹನ ಜಾಥಾ ನಡೆಸಿ ಸುಳ್ಯ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ಮುಂಭಾಗದಿಂದ ವಾಹನ ಜಾಥಾ ಆರಂಭಗೊಂಡಿತು. ಸುಳ್ಯ ಗೌಡರ ಯುವ ಸೇವಾ...
ಸುಬ್ರಹ್ಮಣ್ಯ ರೋಟರಿ ಕ್ಲಬ್ 2023 24ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 22ರಂದು ಸುಬ್ರಹ್ಮಣ್ಯದ ಇಂಜಾಡಿ ಮಹಮ್ಮಾಯಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು . ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ ಎಣ್ಣೆಮಜಲು ವಹಿಸಿದ್ದರು. ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81 ಇದರ ನಿಯೋಜಿತ ಡಿಸ್ಟ್ರಿಕ್ಟ್ ಗವರ್ನರ್...
ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಚುನಾವಣೆಯ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಹರ್ಷಿತ್ ಎ.ಟಿ.ಯವರು ಸಾಮಾನ್ಯ ಸಭೆಗೆ ಹಾಜರಾಗದೇ ಇರುವ ಕಾರಣ ನಿರ್ದೇಶಕ ಸ್ಥಾನದಿಂದ ಅನರ್ಹಗೊಂಡಿರುವುದಾಗಿ ತಿಳಿದು ಬಂದಿದೆ. ಹರ್ಷಿತ್ ರವರು ಉದ್ಯೋಗ ನಿಮಿತ್ತ ಬೆಂಗಳೂರಿಗೆ ಹೋದ ಕಾರಣ ಸಾಮಾನ್ಯ ಸಭೆಗೆ ಹಾಜರಾಗಿರಲಿಲ್ಲ ಎಂದು ತಿಳಿದು ಬಂದಿದೆ. ಅವರ ಸ್ಥಾನಕ್ಕೆ ಚಂದ್ರ ದಾಸನಕಜೆಯವರನ್ನು ಕೋ ಆಪ್ಟ್...
ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ 2022-2023 ನೆ ಸಾಲಿನ ವಾರ್ಷಿಕ ಮಹಾಸಭೆ ನಡೆಯಿತು. 2023 -2026ನೇ ಸಾಲಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ರಾಧಾಕೃಷ್ಣ ರಾವ್ ಯು ಆಯ್ಕೆಯಾದರು. ಉಪಾಧ್ಯಕ್ಷರಾಗಿಎಂ ಸುಬ್ರಹ್ಮಣ್ಯ ಮುಂಡುಗಾರು, ಕಾರ್ಯದರ್ಶಿ,ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್, ಉಪಕಾರ್ಯದರ್ಶಿಯಾಗಿ ಭಾರತೀ ಶಂಕರ ಆದಾಳ ಹಾಗೂ ಕೋಶಾಧಿಕಾರಿ...
ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಬೆಂಗಳೂರು ಇವರು ಜು.30 ರಂದು ಬೆಂಗಳೂರಿನ ಶ್ರೀರಾಜೇಶ್ವರಿ ವಿದ್ಯಾ ಶಾಲಾ ಕೆಂಚೇನಹಳ್ಳಿಯಲ್ಲಿ ಆಯೋಜನೆ ಮಾಡಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರದ ವಿದ್ಯಾರ್ಥಿಗಳಾದ 8 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ ಹವ್ಯಾಸ್...
Loading posts...
All posts loaded
No more posts