- Friday
- November 1st, 2024
ಸುಳ್ಯದ ಪ್ರಸಿದ್ಧ ರಂಗಮನೆ ಸಾಂಸ್ಕ್ರತಿಕ ಕಲಾ ಕೇಂದ್ರದ ವತಿಯಿಂದ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಂಭ್ರಮ ಆ.27ರಂದು ಸಂಜೆ ಸುಳ್ಯದ ಹಳೇಗೇಟಿನ ರಂಗಮನೆಯಲ್ಲಿ ನಡೆಯಿತು. ಸುಜಾನ ಯಕ್ಷ ಶಿಕ್ಷಣ ಕೇಂದ್ರದ ಹಿಮ್ಮೇಳ ಕಲಾವಿದರಿಂದ ಚೆಂಡೆ ಮದ್ದಳೆ ಝೇಂಕಾರ ನಡೆಯಿತು. ನಂತರ ಎನ್.ಎಂ.ಎ.ಎಂ. ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ ಕಾರ್ಕಳ ತಾಲೂಕು ಇವರಿಂದ ಪ್ರಶಸ್ತಿ...
ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ವಾರ್ಷಿಕ ಮಹಾಸಭೆಯು ಆ.27 ರಂದು ಶ್ರೀ ವಯಾನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಇದರ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜೀವನ್ ಮಜಿಕೋಡಿ ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಜಿ ಪ್ರವೀಣ್ ಮಜಿಕೋಡಿ ವಾರ್ಷಿಕ ಲೆಕ್ಕ...
ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ನಡೆಯಲಿದೆ ಎಂದು ಸುಬ್ರಹ್ಮಣ್ಯ ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿದೆ ಎಂದು ಸಮಿತಿಯ ಡಾl ರವಿ ಕಕ್ಕೆಪದವು ಹೇಳಿದರು. ಅವರು ಆ.27 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಸುಳ್ಯ : ತಾಲೂಕಿನ ನಾನಾ ಕಡೆಗಳಲ್ಲಿ ಹಲವಾರು ವರ್ಷಗಳಿಂದ ಆನೆ ಹಾವಳಿ ಹೆಚ್ಚಾಗಿ ಕೃಷಿಕರು ಕಂಗಾಲಾಗಿದ್ದರು. ಇದನ್ನು ತಡೆಯುವುದು ಅರಣ್ಯ ಇಲಾಖೆಗೆ ಸವಾಲಿನ ಕೆಲಸವಾಗಿತ್ತು . ಇದನ್ನು ಗಂಭೀರವಾಗಿ ಪರಿಗಣಿಸಿ ಸುಳ್ಯ ಅರಣ್ಯ ಇಲಾಖೆಯು ಮೊದಲು ಆನೆ ಕಂದಕ ನಿರ್ಮಾಣ ಮಾಡಿತ್ತು. ಅದು ಕೆಲವು ಕಡೆಗಳಲ್ಲಿ ಭಾರಿ ಮಳೆಯಿಂದಾಗಿ ಮಣ್ಣು ಬಿದ್ದ ಕಾರಣ ಅಲ್ಲಿ ಆನೆಗಳು...
ಸುಳ್ಯ ಪುತ್ತೂರು ಹೆದ್ದಾರಿಯ ಬಳಿ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದ ದ್ವಾರದ ಬಳಿ ನಿಲ್ಲಿಸಿದ್ದ ನ್ಯಾಯವಾದಿಯೋರ್ವರ ಬೈಕ್ ನಿಂದ ಕಳ್ಳರು ಮಿರರ್ ಮತ್ತು ಇತರ ಸಾಮಾಗ್ರಿ ಎಗರಿಸಿದ ಘಟನೆ ವರದಿಯಾಗಿದೆ. ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಸುಳ್ಯದ ನ್ಯಾಯವಾದಿಗಳಾದ ಚಂದ್ರಶೇಖರ ಉದ್ದಂತಡ್ಕ ಎಂಬುವವರು ಇಂದು ಬಂಟ್ವಾಳ ತಾಲೂಕಿನ ವಿಟ್ಲದ ವಾಣಿಯ...
ಎಣ್ಮೂರು ಗ್ರಾಮದ ಕಲ್ಲೇರಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ಇದರ ಆಶ್ರಯದಲ್ಲಿ ಜರಗುವ 19ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ಶ್ರಮದಾನ ನಡೆಯಿತು. ಈ ಶ್ರಮಸೇವೆಯಲ್ಲಿ ಸಂಘದ ಸದಸ್ಯರುಗಳಾದ ವಸಂತ ರೈ ಕಲ್ಲೇರಿ , ಪ್ರಕಾಶ್ ರೈ ಕುಳಾಯಿತ್ತೋಡಿ, ರಮೇಶ್ ಕೆ. ಕೆ, ಗಿರೀಶ್ ರೈ ಕಲ್ಲೇರಿ, ಅವಿ ಮೊಟ್ಟೆತಡ್ಕ, ವಿನಯ್ ಕಲ್ಲೇರಿ, ರಾಮಚಂದ್ರ ರೈ...
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಒಂದು ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್...
ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಗಾಡಿ ಚರಂಡಿಗೆ ಬಿದ್ದು, ಸವಾರನ ತಲೆ ಮತ್ತು ಕೈ ಕಾಲುಗಳಿಗೆ ಗಾಯಗೊಂಡ ಘಟನೆ ಆಗಸ್ಟ್ 26ರಂದು ಸಂಜೆ ನಾವೂರು ಕೆ ಪಿ ಮುನೀರ್ ರವರ ಮನೆಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಪರಿಸರದ ನಿವಾಸಿ ಆನಂದ ಎಂಬ ಯುವಕ ನಾವೂರು ಕಡೆಯಿಂದ ಸಂತೋಷ್ ಟಾಕೀಸ್ ರಸ್ತೆಯಲ್ಲಿ...
ಸುಳ್ಯದಿಂದ ಪುತ್ತೂರು ಕಡೆಗೆ ಮೂರು ಕಾರುಗಳು ಒಟ್ಟೊಟ್ಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನ ಕಾರಿನ ಚಾಲಕ ಒಮ್ಮಿಂದೊಮ್ಮೆಲೆ ಬ್ರೇಕ್ ಹಾಕಿದ ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಘಟನೆ ಅಡ್ಕಾರ್ ಸಮೀಪ ನಡೆದಿದೆ. ಈ ಅಪಘಾತದಿಂದ ಎರಡೂ ಕಾರುಗಳು ಪಲ್ಟಿಯಾಗಿ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಅಪಘಾತಕ್ಕೀಡಾದ ಕಾರಲ್ಲಿ ಒಂದು ಸಂಪಾಜೆ ಚರ್ಚ್ ನ ಫಾದರ್ ಜೋಸೆಫ್ ಅವರದ್ದಾಗಿದ್ದು,...
ಸುಬ್ರಹ್ಮಣ್ಯದ ಡಾlರವಿ ಕಕ್ಕೆಪದವು ಸೇವಾ ಟ್ರಸ್ಟ್ ವತಿಯಿಂದ ಬಿಳಿನೆಲೆ ಗ್ರಾಮದ ಕೈಕಂಬ ಕುಕ್ಕಜೆ ನಿವಾಸಿ ತೀರ ಬಡತನದಲ್ಲಿರುವ ಸುಮಿತ್ರ ಅವರಿಗೆ ನೂತನವಾಗಿ ಕಟ್ಟಿಕೊಟ್ಟ ಮನೆಯ ಕೀ ನೀಡುವುದರ ಮೂಲಕ ಹಸ್ತಾಂತರಿಸಲಾಯಿತು. ರವಿ ಕಕ್ಕೆ ಪದವ್ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಚಂದ್ರಕಲಾ ,ರಮೇಶ ಹೊಸವಳಿಕೆ ಹಾಜರಿದ್ದರು .ಇದೇ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸುಮಿತ್ರ...
Loading posts...
All posts loaded
No more posts