- Friday
- November 1st, 2024
ಇಸ್ರೋ ದ ಮಹತ್ವಾಕಾಂಕ್ಷಿ ಚಂದ್ರಯಾನ -3ರಲ್ಲಿ ಕಾರ್ಯನಿರ್ವಹಿಸಿದ ಸುಳ್ಯದ ಶ್ರೀಮತಿ ಮಾನಸ ಜಯಕುಮಾರ್ ಅವರಿಗೆ ಶುಕ್ರವಾರ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್ ಮಾನಸ ಅವರನ್ನು ಅಭಿನಂದಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕ ಹಾಗೂ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ...
ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ ಪುತ್ರ ಇಸ್ರೋ ವಿಜ್ಞಾನಿ ಶ್ರೀ ವೇಣುಗೋಪಾಲ್...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಇದರ ವತಿಯಿಂದ ದ.ಕ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ ಇದರ ಸಹಕಾರದೊಂದಿಗೆ, ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಕೊಟ್ಟಾರ, ಮಂಗಳೂರು ಇಲ್ಲಿ ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ, ಇಸಿಜಿ,...
ಮಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ , ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಶಾಖೆಗಳನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಸುಳ್ಯ ಶಾಖೆಯ ವ್ಯವಸ್ಥಾಪಕರಾಗಿ ರಂಜಿತ್ ಅಡ್ತಲೆ ಇವರು ಮುಂಬಡ್ತಿಗೊಂಡಿರುತ್ತಾರೆ.ಇವರು ಕಳೆದ ಒಂದುವರೆ ವರ್ಷದಿಂದ ಸುಳ್ಯ ಶಾಖೆಯಲ್ಲಿ ಹಾಗೂ ಕಳೆದ ಮೂರು ತಿಂಗಳಿನಿಂದ ಮೈಸೂರಿನ ನೂತನ ಶಾಖೆಯಲ್ಲಿ ನಿಯೋಜನೆ ಮೇರೆಗೆ ಶಾಖಾ...
ಸುಳ್ಯದ ಅಮ್ಮ ಸೇವಾ ಟ್ರಸ್ಟ್ ಹಾಗೂ ಅಮ್ಮ ಚಿಣ್ಣರ ಮನೆಯಲ್ಲಿ ಇಸ್ರೋ ಚಂದ್ರಯಾನ 3 ಭಾಗವಹಿಸಿದ ಸಂಶೋಧನಾ ವಿದ್ಯಾರ್ಥಿ ಸುಳ್ಯದ ಪ್ರತಿಭೆ ಶ್ರೀಮತಿ ಮಾನಸ ಜಯಕುಮಾರ್ ರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಶ್ರೀಮತಿ ಅಶ್ವಿನಿ ಶೈಲೇಶ್, ಶೈಲೇಶ್ ಅಂಬೆಕಲ್ಲು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.
ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ...
ಸುಳ್ಯ ತಾಲೂಕಿನ ಪ್ಲಾಟಿಂಗ್ ಆಗದೆ ಕಡತ ಬಾಕಿ ಇರುವುದರಿಂದ ಜನರಿಗೆ ಆಗುತ್ತಿರುವ ಸಮಸ್ಯೆ ನಿವಾರಣೆಗೆ ಸುಳ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಇವರ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೆಗೌಡರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸುಳ್ಯ ತಾಲೂಕಿನಲ್ಲಿ ಪ್ಲಾಟಿಂಗ್ ಆಗದೆ ಹಲವು ಕಡತಗಳು ಬಾಕಿ ಇದೆ. ಬಹು ಮುಖ್ಯವಾಗಿ ಅಜ್ಜಾವರ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ಗೀತಗಾಯನ ಸ್ಪರ್ಧೆಯು 24.08.2023 ಗುರುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿಯಲ್ಲಿ ಜರುಗಿತು. ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ...
ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವದ ಚಂದ್ರಯಾನ-1 ಯಶಸ್ವಿಯಾಗಿರುವುದು ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುವ ವಿಚಾರವಾಗಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ 3 ಮಿಷನ್ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದಿರುವುದು ಜಗತ್ತಿನ ರಾಷ್ಟ್ರಗಳಲ್ಲೇ ಪ್ರಥಮ. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂರವರ ದೂರದೃಷ್ಠಿಯಿಂದ ಸ್ಥಾಪಿತವಾದ ಇಸ್ರೋ ಮಹತ್ವದ ಮೈಲುಗಲ್ಲು ನೆಟ್ಟಿದೆ. 1969 ಆಗಸ್ಟ್ 15ರಂದು ಸ್ಥಾಪಿತವಾಗಿ...
Loading posts...
All posts loaded
No more posts