Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶುಭಾ.ಡಿ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ದ್ವಿತೀಯ

ಜಾನಪದ ತಜ್ಞರು, ನಾಡೋಜ ಪುರಸ್ಕೃತರು ಡಾ.ಗೊ.ರು.ಚನ್ನಬಸಪ್ಪ ನಾಮಂಕಿತದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ನಡೆಸಿದ ಜಿಲ್ಲಾ ಮಟ್ಟದ ಗೈಡ್ ವಿಭಾಗದ ಶಿಕ್ಷಕಿಯರ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಪಂಜ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ಬಾಳಿಲ ವಿದ್ಯಾಭೋದಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಶುಭಾ ಡಿ ರವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ರೇಬಿಸ್ ಲಸಿಕೆ , ರಬ್ಬರ್ ನೆಲಹಾಸು, ಪಶು ಸಖಿಯರಿಗೆ ಬ್ಯಾಗ್ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರಬ್ಬರ್ ನೆಲಹಾಸು ವಿತರಣೆ, ಉಚಿತ ರೇಬಿಸ್ ಲಸಿಕೆ, ಮತ್ತು ಪಶು ಸಕೀಯರಿಗೆ ಬ್ಯಾಗ್ ಕಿಟ್ಟ್ ಗಳ ವಿತರಣೆ ಪಶು ಆಸ್ಪತ್ರೆ ಸುಳ್ಯದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾಗೀರಥಿ ಮುರುಳ್ಯ ದೀಪ ಬೆಳಗುವುದರ ಮೂಲಕ ಉದ್ಘಾಟಸಿದರು....
Ad Widget

ಇಸ್ರೋ ವಿಜ್ಞಾನಿ ವೇಣುಗೋಪಾಲ್ ಭಟ್ ಉಬರಡ್ಕರಿಗೆ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಸನ್ಮಾನ

ಯಶಸ್ವೀ ಚಂದ್ರಯಾನ 3 ರ ತಂಡದಲ್ಲಿ ಕಾರ್ಯ ನಿರ್ವಹಿಸಿದ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿ ವೇಣುಗೋಪಾಲ್ ಭಟ್ ಉಬರಡ್ಕ ಅವರನ್ನು ಕೆ.ವಿ.ಜಿ.ಪಾಲಿಟೆಕ್ನಿಕ್‌ನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಕೆ.ವಿ.ಜಿ. ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಉಜ್ವಲ್ ಯು.ಜೆ ಸಮಾರಂಭದ ಅಧ್ಯಕ್ಷತೆ ವಹಿಸಿ, ಸನ್ಮಾನ ನೆರವೇರಿಸಿ ಮಾತನಾಡಿ ‘ಇಸ್ರೋ ಸಂಸ್ಥೆಯಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಸಹಯೋಗ...

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಸಂಗೀತೋತ್ಸವ ಮತ್ತು ಪಿಟೀಲು ವಿದ್ವಾನ್ ಪ್ರಭಾಕರ್ ಕುಂಜಾರು ಅವರಿಗೆ “ಸ್ವರ ಸಿಂಚನ “ಪುರಸ್ಕಾರ – 2023

ಪೆರ್ನಾಜೆ : ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು...

ಈ ಬಾರಿ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – ಸೆ.5 ರಂದು ನಡೆಯುವ ಕಾರ್ಯಕ್ರಮದ ವಿವರ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಈ ಬಾರಿ ಸುಳ್ಯದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.ಹೇಳಿದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಸೆ. 5 ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ...

ಇಂದು(ಸೆ.02)ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ ಉಪವಿಭಾಗ, ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಪೀಡರುಗಳಲ್ಲಿ ಸೆ.02 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ,ಡಿಪೋ, ಜಬಳೆ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00...
error: Content is protected !!