Ad Widget

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ತಾಲೂಕಿನ ಶಿಕ್ಷಕರಾದ ಹನುಮಂತಪ್ಪ, ಉದಯಕುಮಾರ್ ಹಾಗೂ ರಾಧಾಮ್ಮ ಆಯ್ಕೆ

ಸೆ.೫ ರ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಕೊಡಮಾಡುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ರಾಧಾಮ್ಮ, ಪ್ರಾಥಮಿಕ ಶಾಲಾ ವಿಭಾಗದಿಂದ ಗೂನಡ್ಕ ಶ್ರೀ ಶಾರದಾ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹನುಮಂತಪ್ಪ...

ಗುಲ್ಬರ್ಗದಲ್ಲಿ ಸಜ್ಜನ ಪ್ರತಿಷ್ಠಾನದ ವತಿಯಿಂದ ವ್ಯಕ್ತಿತ್ವ ವಿಕಸನ ವಿಚಾರ ಸಂಕಿರಣ – ಡಾ.ಉಮ್ಮರ್ ಬೀಜದಕಟ್ಟೆ ಉಪನ್ಯಾಸ

ಗುಲ್ಬರ್ಗದ ಸೇಡಂನ ಕರ್ನಾಟಕ ಭವನದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ನೋಂ) ಹಾಗೂ ಆಶ್ರಯ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ನೋಂ) ಸೇಡಂ ವತಿಯಿಂದ  "ವ್ಯಕ್ತಿತ್ವ ವಿಕಸನ" ಒಂದು ದಿನದ ವಿಚಾರ ಸಂಕಿರಣ ನಡೆಯಿತು.ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಯು ರಾಜ್ಯದಾದ್ಯಂತ ಉಚಿತ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುತ್ತ ಬಂದಿದೆ.    ಕಾರ್ಯಕ್ರಮದ ಮುಖ್ಯ...
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜಣ್ಣ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜಣ್ಣ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರು ಈ ಹಿಂದೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಎಇಓ ಪುಷ್ಪಲತಾ ಅವರು ಕೊಲ್ಲೂರಿಗೆ ವರ್ಗಾವಣೆಗೊಂಡಿದ್ದರು.

ಭಾರತೀಯ ತೀಯ ಸಮಾಜ ಬಾಂಧವರ ಓಣಂ ಆಚರಣೆ

ಸುಳ್ಯ ಭಾರತೀಯ ತೀಯ ಸಮಾಜ ಬಾಂಧವರ ನಗರ ಸಮಿತಿ ಹಾಗೂ ಗ್ರಾಮ ಸಮಿತಿಯ ಆಶ್ರಯದಲ್ಲಿ ಓಣಂ ಆಚರಣೆಯು ಇಂದು ಸುಳ್ಯ ಅಂಬಟೆಡ್ಕ ಗಿರಿದರ್ಶಿನಿ ಮರಾಠಿ ಸಮಾಜ ಮಂದಿರದಲ್ಲಿ ನಡೆಯಿತು. ಬೆಳಗ್ಗೆ ಓಣಂ ಆಚರಣೆಯ ಉದ್ಘಾಟನಾ ಸಮಾರಂಭವು ವಲಯ ಸಮಿತಿ ಅಧ್ಯಕ್ಷ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಕುಂಞಕಣ್ಣನ್ ಕಲ್ಲುಮುಟ್ಟು, ಶ್ರೀಮತಿ ಸುಂದರಿ...

ತಾಲೂಕಿನ ಅತ್ಯುತ್ತಮ ಯುವಕ ಮಂಡಲವಾಗಿ ಹೊರಹೊಮ್ಮಿದ ಪ್ರತಾಪ ಯುವಕ ಮಂಡಲ ಅಜ್ಜಾವರ .ಚೈತ್ರ ಯುವತಿಮಂಡಲಕ್ಕು ಪ್ರಶಸ್ತಿ.

ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ನಡೆದ ನಲಿಪು ಜನಪದ ಮುಕ್ತ ನೃತ್ಯ ಸ್ಪರ್ಧೆಯ ಸಂದರ್ಭದಲ್ಲಿ 2022-23 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ- ಯುವತಿ ಮಂಡಲಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. 2022-23 ನೇ ಸಾಲಿನ ತಾಲೂಕಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಯನ್ನು ಪ್ರತಾಪ ಯುವಕ ಮಂಡಲ ಅಜ್ಜಾವರ ಹಾಗೂ ಮಯೂರಿ ಯುವತಿ...
error: Content is protected !!