Ad Widget

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ತಾಲೂಕಿನ ಶಿಕ್ಷಕರಾದ ಹನುಮಂತಪ್ಪ, ಉದಯಕುಮಾರ್ ಹಾಗೂ ರಾಧಾಮ್ಮ ಆಯ್ಕೆ

ಸೆ.೫ ರ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಕೊಡಮಾಡುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ರಾಧಾಮ್ಮ, ಪ್ರಾಥಮಿಕ ಶಾಲಾ ವಿಭಾಗದಿಂದ ಗೂನಡ್ಕ ಶ್ರೀ ಶಾರದಾ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹನುಮಂತಪ್ಪ ಜಿ ಹಾಗೂ ಪ್ರೌಢಶಾಲಾ ವಿಭಾಗದಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲಾ ಶಿಕ್ಷಕ ಉದಯಕುಮಾರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!