- Thursday
- November 21st, 2024
ರಕ್ತದಾನ ಮಾಡುವ ಮೂಲಕ ಶೈಲೇಶ್ ಅಂಬೆಕಲ್ಲು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ಸ್ನೇಹಿತ ಬಳಗದವರೊಂದಿಗೆ ಸೇರಿ 102 ನೇ ಬಾರಿಗೆ ಕೆ ವಿ ಜಿ ಮೆಡಿಕಲ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟುಹಬ್ಬದ ಆಚರಣೆಯನ್ನು ಮಾಡುವುದರೊಂದಿಗೆ ಸಾಮಾಜಿಕ ಕಾಳಜಿ ಮೆರೆದಿರುತ್ತಾರೆ. ಶೈಲೇಶ್ ಅಂಬೆಕಲ್ಲು ಅವರ ಜತೆಗೆ ರಾಜೇಶ್ ಅಂಬೆಕಲ್ಲು, ಉದಯ...
https://youtu.be/y7psyMxdmbU?si=KIaGpq2tvP9yX3wQ ನಾಲ್ಕೂರು : ದಲಿತರ ಮನೆಗೆ ತೆರಳುವ ರಸ್ತೆಗೆ ತಡೆ ಆರೋಪ - ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಕಚೇರಿ ಎದರು ಧರಣಿ ನಾಲ್ಕೂರು ಗ್ರಾಮದ ದಲಿತ ನಿವಾಸಿಗಳು ವಾಸಿಸುತ್ತಿದ್ದ ಮನೆಗಳನ್ನು ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯರೋರ್ವರು ಕಣಿ ನಿರ್ಮಿಸಿ ತಡೆ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಮತ್ತು ವಿವಿಧ ದಲಿತ ಸಂಘಟನೆಯ...
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನನಗೆ ನಾಯಕನಾಗಿಯು ಗೊತ್ತಿದೆ ಸಾಮಾನ್ಯ ಕಾರ್ಯಕರ್ತನಾಗಿಯು ಇರಲು ಗೊತ್ತಿದೆ, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸುಳ್ಯದ ನಾಯಕರನ್ನು ಉದ್ದೇಶಿಸಿ ಮಾಜಿ ಸಚಿವರಾದ ಬಿ.ರಮನಾಥ ರೈ ಹೇಳಿದ್ದಾರೆಂದು ಕೇಳಿಬಂದಿದೆ. ಸೆ.3 ರಂದು ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಮಾನಾಥ ರೈ ಅವರನ್ನು ಸುಳ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು....
ಸುಳ್ಯದ ಸಂತ ಜೋಸೆಫ್ ಶಾಲೆಯಲ್ಲಿ ಪೋಷಕರ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ, ಆಡಳಿತ ಮಂಡಳಿ ಯವರಿಗೆ, ಭೋದಕೇತರ ಸಿಬ್ಬಂದಿಗಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.ಪೋಷಕರ ಸಂಘದ ಅಧ್ಯಕ್ಷ ಜೆ ಕೆ ರೈ, ಗುರುಸ್ವಾಮಿ, ಗುರುಪ್ರಸಾದ ರೈ, ಧನ್ಯ, ಉಷಾ, ಶಿವಕುಮಾರ್, ಶೋಭಿತ, ವತ್ಸಲ, ವಿದ್ಯಾ, ಉದಯ, ಜೆನೆಟ್,...
ಕೇರಳದಲ್ಲಿ ಸರ ಕಳವುಗೈದು ಸುಳ್ಯದಲ್ಲಿ ಮಾರಾಟ ಮಾಡಿ ಇದೀಗ ಕೇರಳ ಪೋಲಿಸರ ಕೈಗೆ ಸಿಕ್ಕಿಬಿದ್ದು ಸುಳ್ಯಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದ ಬಗ್ಗೆ ವರದಿಯಾಗಿದೆ. ಘಟನೆಯ ವಿವರ :ಕೇರಳದಲ್ಲಿ ಚಿನ್ನದ ಸರವನ್ನು ಕಳವುಗೈದ ಕಳ್ಳರು ಸುಳ್ಯದ ಚಿನ್ನದ ಅಂಗಡಿಯೋಂದಕ್ಕೆ ಆಗಮಿಸಿ ನಾವುಸುಳ್ಯದ ಕಾಲೇಜೊಂದರಲ್ಲಿ ಓದುತ್ತಿದ್ದೇವೆ. ನಮ್ಮ ಬಳಿ ಫೀಸ್ ಕಟ್ಟುವುದಕ್ಕೂ ಹಣವಿಲ್ಲ. ದಯಮಾಡಿ ಸಹಾಯ ಮಾಡಿ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆಯು ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಇಂದು(ಸೆ.೪ರಂದು) ನಡೆಯಿತು. ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಉಪಾಧ್ಯಕ್ಷ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಮೇಶ್ ನೀರಬಿದಿರೆ ವರದಿ ವಾಚಿಸಿದರು. ಕೋಶಾಧಿಕಾರಿ ಜಯಶ್ರೀ ಕೊಯಿಂಗೋಡಿ ಲೆಕ್ಕಪತ್ರ ಮಂಡಿಸಿದರು. ಈ...
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬಿಜೆಪಿ ಶಾಸಕರ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ...
ಯುವಕನೋರ್ವ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.4 ರಂದು ವರದಿಯಾಗಿದೆ. ಅಜ್ಜಾವರ ಗ್ರಾಮದ ಇಸ್ಮಾಯಿಲ್ ಎಂಬುವವರ ಪುತ್ರ ಅಬ್ದುಲ್ ಖಾದರ್ ಮೃತಪಟ್ಟ ದುರ್ದೈವಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸೆ.4ರಂದು ಸುಮಾರು 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಮೃತನಾದ ಯುವಕನ ಮೃತದೇಹವು ರಾತ್ರಿಯ ವೇಳೆಗೆ ಮನೆಗೆ ತರಲಾಗುವುದು ಎಂದು ತಿಳಿದುಬಂದಿದೆ.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವುಗಳ ಸಹಯೋಗದಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರದ ಗ್ರಾಮವಾರು ಮಾಹಿತಿ ಈ ಕೆಳಗಿನಂತಿದೆ . ಸಾರ್ವಜನಿಕರು ತಮ್ಮ ಸಾಕು ನಾಯಿಗಳನ್ನು ಲಸಿಕೆ ನಡೆಯುವ ಸ್ಥಳಕ್ಕೆ ಕರೆತಂದು ಲಸಿಕೆ ಹಾಕಿಸಿಕೊಳ್ಳುವುದು. ಲಸಿಕಾ ಕೇಂದ್ರ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ
Loading posts...
All posts loaded
No more posts