ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ‌ಪದಾಧಿಕಾರಿಗಳ ಆಯ್ಕೆ :
ಅಧ್ಯಕ್ಷರಾಗಿ ಸೋಮಶೇಖರ ಪೈಕ, ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಕೇಪಳಕಜೆ, ಖಜಾಂಜಿಯಾಗಿ ಮಧು ಕಿರಣ್

ಸುಳ್ಯ : ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ 2023- 2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸೆ.2 ರಂದು ಸುಳ್ಯದ ಸಂಘದ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಮಾಯಿಲಪ್ಪ ಸಂಕೇಶ, ನಿಕಟ ಪೂರ್ವ ಅಧ್ಯಕ್ಷ ಶ್ರೀಧರ ಕೆ.ಎಸ್ ಉಪಸ್ಥಿತರಿದ್ದರು.

. . . . . . . . .

ನೂತನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ದಾಮೋದರ ಮಂಚಿ ಹಾಗೂ ಕಿಶೋರ್
ಪ್ರಧಾನ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಕೆಪಳಕಜೆ,
ಸಹ ಕಾರ್ಯದರ್ಶಿ ಸತ್ಯನಾರಾಯಣ ಭಟ್,
ಖಜಾಂಜಿಯಾಗಿ ಮಧು ಕಿರಣ್,
ಸಂಘಟನಾ ಕಾರ್ಯದರ್ಶಿ ಚಿದಾನಂದ ನಾಯಕ್,
ಕ್ರೀಡಾಕಾರ್ಯದರ್ಶಿ ದಯಾನಂದ ರವರನ್ನು ಆಯ್ಕೆ ಮಾಡಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading