ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಇದೀಗ ಅಡ್ಕಾರ್ ನಿಂದ ವರದಿಯಾಗಿದೆ .
ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲೆ ಈ ಘಟನೆ ನಡೆದಿದ್ದು ಮೃತಪಟ್ಟವರನ್ನು ಅಣ್ಣಪ್ಪ ಹುಬ್ಬಳ್ಳಿ ಎಂದು ಗುರುತಿಸಲಾಗಿದ್ದು ಶವವನ್ನು ಇದೀಗ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.