- Saturday
- November 23rd, 2024
ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೆಲ ವರುಷಗಳಿಂದ ಎರಡು ಕೋಮುಗಳ ನಡುವೆ ಉದ್ಭವಿಸಿದ ಸಮಸ್ಯೆಗಳ ಬಗ್ಗೆ ಪ್ರಕರಣ ನ್ಯಾಯಲಯದಲ್ಲಿದೆ. ಕಳೆದ ಕೆಲ ತಿಂಗಳುಗಳ ಹಿಂದೆ ಒಂದು ಸಮುದಾಯ ತನ್ನ ಕಾರ್ಯಕ್ರಮವನ್ನು ಆಚರಿಸಿತ್ತು. ಇದೀಗ ಇನ್ನೊಂದು ಸಮುದಾಯವು ಅದೇ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ಅನುಮತಿ ಕೇಳಿತ್ತು. ಕಾರ್ಯಕ್ರಮ ನಡೆಸಲು ಅನುಮತಿ ಕೂಡ ಸಿಕ್ಕಿ ಕಾರ್ಯಕ್ರಮ ಆರಂಭಗೊಂಡಿದೆ. ಯಾವುದೇ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿ ಆಚರಿಸಲಾಯಿತು . ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ 9 ಮಂದಿ ಶಿಕ್ಷಕರನ್ನು ಕೂಡ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು .ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾ ಮಚಂದ್ರ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸ್ಥಾಪಕ...
ಬ್ರಿಟಿಷರ ವಿರುದ್ಧ ರೈತರು ದಂಗೆ ಎದ್ದು ಹೋರಾಡಿದ ದೇಶದ ಪ್ರಥಮ ಘಟನೆಯಾದ 1837 ರ ಅಮರ ಸುಳ್ಯದ ರೈತ ಹೋರಾಟದ ನೇತೃತ್ವ ವಹಿಸಿದ್ದ ವೀರ ಯೋಧ ಕೆದಂಬಾಡಿ ರಾಮಯ್ಯ ಗೌಡರ ಊರಾದ ಉಬರಡ್ಕ ಮಿತ್ತೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಿಸಲು ರಾಜ್ಯ ಸರಕಾರ 30 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ” ಎಂದು ಉಬರಡ್ಕ ಗ್ರಾ.ಪಂ. ಮಾಜಿ...
ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು.ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ. ಶೀನ...
ಸುಬ್ರಹ್ಮಣ್ಯ: ಗುರುವಿಲ್ಲದ ಗುರಿಯನ್ನು ಊಹಿಸುವುದು ಕಷ್ಟ ಸಾಧ್ಯ. ದುರಭ್ಯಾಸ ಕೆಟ್ಟ ಯೋಚನೆಯಂತಹ ಅಂಧಕಾರವನ್ನು ದೂರಗೊಳಿಸಿ ಜ್ಞಾನ ಸದ್ಭುದ್ದಿಗಳಂತಹ ಪ್ರಕಾಶವನ್ನು ನೀಡುವಂತಹ ಸಾಮರ್ಥ್ಯ ಉಳ್ಳವನು ಗುರು. ಶಿಕ್ಷಕನಾದವನು ವಿದ್ಯಾರ್ಥಿಯ ಸಾಮರ್ಥ್ಯವನ್ನರಿತು ಬೋಧಿಸಬೇಕು. ಹಿರಿಯರ ಹಾಗೂ ಭಗವಂತನ ಅನುಗ್ರಹವಿಲ್ಲದಿದ್ದವರ ಬಾಳು ವ್ಯರ್ಥ.ಸುಖಮಯ ಬದುಕಿಗೆ ಗುರುಹಿರಿಯರ ಅನುಗ್ರಹ ಮುಖ್ಯ. ಶಿಕ್ಷಕ ವೃತ್ತಿಯಿಂದ ರಾಷ್ಟçಪತಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಸರ್ವಪಳ್ಳಿ ರಾಧಾಕೃಷ್ಣನ್‌ರೇ...