Ad Widget

ಸೆ.7 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

. . . . . . . . .

ಮೆಸ್ಕಾಂ ಸುಳ್ಯ ಉಪ ವಿಭಾಗ ವ್ಯಾಪ್ತಿಯ ಸುಳ್ಯ 33/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಪೀಡರ್ ಗಳಲ್ಲಿ ಸೆ.7 ರಂದು ತುರ್ತು ನಿಯತಕಾಲಿಕ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸುಳ್ಯ 1 ಕೇರ್ಪಳ, ಸುಳ್ಯ 2 ಶ್ರೀರಾಂಪೇಟೆ, ದೇವರಗುಂಡ, ಅಜ್ಜಾವರ, ಮಂಡೆಕೋಲು, ಡಿಪೋ, ಜಬಳೆ ಉಬರಡ್ಕ, ತೊಡಿಕಾನ ಕಲ್ಲುಗುಂಡಿ ಹಾಗೂ ಕೋಲ್ಚಾರ್ ಪೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading