- Friday
- November 1st, 2024
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್...
ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಕಡಬ ತಾಲೂಕಿನಲ್ಲಿ ಆಯ್ಕೆಯಾದ 4 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಲ್ಯಾಪ್ ಟಾಪ್, ಮಾನಿಟರ್ ಗಳನ್ನೂ ಕಡಬ ತಾಲೂಕು ಪಂಚಾಯತ್ ಇದರ ಕಾರ್ಯ ನಿರ್ವಹಣಾಧಿಕಾರಿಗಳಾದ ಭವಾನಿ ಶಂಕರ ಎನ್ ಹಾಗು ಎ.ಡಿ.ಯವರಾದ ಚೆನ್ನಪ್ಪ ಗೌಡ...
ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸೆ.7 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಗುತಿಹಳ್ಳಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಆನಂದ ಸಿ. ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಚ್.ಎಮ್. ಹಾಗು ಬೀಕನಹಳ್ಳಿ ಪ್ಯಾಕ್ಸ್ ಅಧ್ಯಕ್ಷರಾದ ಸೋಮಶೇಖರಪ್ಪ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್‌ರವರು ಅಧ್ಯಯನ ಪ್ರವಾಸ ನಿಮಿತ್ತ ಭೇಟಿ ನೀಡದರು. ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ ಸ್ವಾಗತಿಸಿ ಬರಮಾಡಿಕೊಂಡರು....
ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚಿನ ಮೊತ್ತದ ಅನುದಾನವನ್ನು ಕರ್ನಾಟಕ ಸರಕಾರದಿಂದ ಒದಗಿಸಿಕೊಡಬೇಕೆಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ರವರು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಹಜ್ ಮತ್ತು ಪೌರಾಡಳಿತ ಸಚಿವರಾದ ರಹೀಂ ಖಾನ್ ರವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೇಸ್...
ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸೆ.05 ಶಿಕ್ಷಕರ ದಿನಾಚರಣೆಯಂದು ಹಿರಿಯ ಶಿಕ್ಷಕರಾದ ಪುಂಗವ ಮಾಸ್ತರ್ ಹಾಗೂ ಅವರ ಸಹೋದರಿ ಗಂಗಮ್ಮ ಟೀಚರ್ ಇವರನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರಾದ ಪಿ.ಬಿ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ...
ನಿಂತಿಕಲ್ಲು ಹಾಗೂ ಬೆಳ್ತಂಗಡಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸೋಲಾರ್ ಹಾಗೂ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮಾರಾಟ ಮತ್ತು ಸರ್ವೀಸ್ ನೀಡುತ್ತಿರುವ ಸೋಲಾರ್ ಪಾಯಿಂಟ್ ನಲ್ಲಿ ಜನರ ಅಪೇಕ್ಷೆ ಮೇರೆಗೆ ಲಕ್ಕಿ ಡ್ರಾ ಯೋಜನೆ ಆರಂಭಿಸಲಾಗಿದೆ. 15 ದಿವಸಗಳಿಗೊಮ್ಮೆ ರೂ. 500 ಪಾವತಿಸಿ ಲಕ್ಕಿ ಡ್ರಾ ದಲ್ಲಿ ಭಾಗವಹಿಸಬಹುದು. ಒಟ್ಟು 18 ಕಂತುಗಳಾಗಿದ್ದು, ಆಕರ್ಷಕ ಬಹುಮಾನ ಗೆಲ್ಲಲು ಸುವರ್ಣವಕಾಶವಿದೆ....
ಟೀಮ್ ನೇಶನ್ ಫಸ್ಟ್ (ರಿ.)ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಂಡವು ಉಚಿತ ತರಬೇತಿ ಶಿಬಿರ ಅಗ್ನಿಸೇತು-2023ಭಾರತೀಯ ರಕ್ಷಣಾಪಡೆಗಳಿಗೆ ಸೇರಲು ಇಚ್ಚಿಸುತ್ತಿರುವ ಯುವಕ -ಯುವತಿಯರಿಗೆ ಅರ್ಜಿ ಆಹ್ವನಿಸಲಾಗಿದ್ದು ಈ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಾಧ್ಯಂತ ಇರುವ ಕಾಲೇಜುಗಳಿಗೆ ಟೀಮ್ ನೇಶನ್ ಫಸ್ಟ್ ಭೇಟಿ ನೀಡಿ ಮಾಹಿತಿ ಹಂಚಿದರು. ಈ ಸಂದರ್ಭದಲ್ಲಿ ಅಜಿತ್ ಪೇರಾಲು ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು....
ಶ್ರೀ ಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ಕಲ್ಲಗುಡ್ಡೆ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಮೇನಾಲದ ಕಲ್ಲಗುಡ್ಡೆಯಲ್ಲಿ ಜರುಗಿತು ಉದ್ಘಾಟನೆಯನ್ನು ರಾಜು ಪಂಡಿತ್ ನೆರವೇರಿಸಿದರು ಸಭೆಯಲ್ಲಿ ಶ್ರೀಧರ ಮಣಿಯಾಣಿ , ಚಂದ್ರಶೇಖರ ಪಲ್ಲತಡ್ಕ, ಶರಣ್ಯ ತುದಿಯಡ್ಕ ಉಪಸ್ಥಿತರಿದ್ದರು. ಬಳಿಕ ವಿವಿಧ ಆಟೋಟಾ ಸ್ಪರ್ದೆಗಳು ಜರುಗಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನುಶ್ರೀ ಕೃಷ್ಣಪ್ಪ ಕಲ್ಲಗುಡ್ಡೆ ಅಧ್ಯಕ್ಷರು, ಶ್ರೀ ಕೃಷ್ಣ ಜನ್ಮಾಷ್ಟಮಿ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿರುವ ಹಣ್ಣುಕಾಯಿ,ಚಿನ್ನ ಬೆಳ್ಳಿ ಹರಕೆ ವಸ್ತುಗಳ ಮಾರಾಟದ ಅಂಗಡಿ ,ಆದಿಸುಬ್ರಹ್ಮಣ್ಯದ ಹಣ್ಣುಕಾಯಿ ಅಂಗಡಿಗಳನ್ನು ಕ್ರಮವಾಗಿ ಗುರುಪಾದ, ವಿಜಯಕುಮಾರ್ ಮತ್ತು ಕಾರ್ತಿಕ್ ಎಂಬವರು ಒಂದು ವರ್ಷದ ಅವಧಿಗೆ ಹರಾಜಿನಲ್ಲಿ ಪಡಕೊಂಡಿದ್ದರು. ಕರಾರುಪತ್ರದ ಅವಧಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ಕೊನೆಗೊಂಡಿದ್ದರೂ ಚುನಾವಣೆಯ ನೀತಿಸಂಹಿತೆ ಕಾರಣದಿಂದ ಮರು ಹರಾಜು ನಡೆಸಲು ಸಾಧ್ಯವಾಗಿರಲಿಲ್ಲ. ಸದ್ರಿ ಗುತ್ತಿಗೆದಾರರು ಅಂಗಡಿಗಳನ್ನು...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿ ಅವರನ್ನು...
Loading posts...
All posts loaded
No more posts