Ad Widget

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044
ಕಳುಹಿಸಬೇಕಾದ ವಿಳಾಸ : ಅಮರ ಸುಳ್ಯ ಸುದ್ದಿ
ವಿನಾಯಕ ಕಾಂಪ್ಲೆಕ್ಸ್, ರಥಬೀದಿ,  ಸುಳ್ಯ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!