ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ಕುರಿತ ಧ್ವನಿಸುರುಳಿ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಕುರಿತ ಭಕ್ತಿಗೀತೆಗಳ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೆ. 10ರಂದು ನಡೆಯಿತು. ಧ್ವನಿ ಸುರಳಿಯನ್ನು ಕ್ಷೇತ್ರದ ಅಧ್ಯಕ್ಷರಾದ ಶ್ರೀನಿವಾಸ ಮಡ್ತಿಲ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಧ್ವನಿಸುರುಳಿಗೆ ಸಾಹಿತ್ಯ ಒದಗಿಸಿದ ಪೆರುಮಾಳ್ ಲಕ್ಷ್ಮಣ ಐವರ್ನಾಡು, ಗಾಯಕಿ ಪುಷ್ಪಾವತಿ ಆರ್. ಡಿ,ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್,ನವೀನ ಚಾತುಬಾಯಿ, ಮಂಜುನಾಥ ಮಡ್ತಿಲ, ಯಶವಂತ, ಪ್ರದ್ಯುಮ್ನ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading